Featured

ಇಂಟರ್ ಶಿಫ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ; ಇದು ನನ್ನ ವಿರುದ್ಧದ ಷಡ್ಯಂತ್ರ :ವಕೀಲ ಕೆ ಎಸ್ ಎನ್ ರಾಜೇಶ್ ಭಟ್ – Vishwanews24

ಮಂಗಳೂರು : ಇಂಟರ್ ಶಿಫ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ; ಇದು ನನ್ನ ವಿರುದ್ಧದ ಷಡ್ಯಂತ್ರ : ವಕೀಲ ಕೆ ಎಸ್ ಎನ್ ರಾಜೇಶ್ ಭಟ್ – Vishwanews24

ಮಂಗಳೂರು: ಇಂಟರ್ ಶಿಫ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಸಂಬಂಧ, ಇದೀಗ ನಗರ ಖ್ಯಾತ ವಕೀಲ ಕೆ ಎಸ್ ಎನ್ ರಾಜೇಶ್ ಭಟ್ ವಿರುದ್ಧ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಸಂತ್ರಸ್ತೆಯ ದೂರಿನ ಹಿನ್ನಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಈ ಕುರಿತಂತೆ ವೀಡಿಯೋ ಬಿಡುಗಡೆ ಮಾಡಿರುವಂತ ಅವರು, ಇದು ತಮ್ಮ ವಿರುದ್ಧದ ಷಡ್ಯಂತ್ರವಾಗಿದೆ. ಸೆಪ್ಟೆಂಬರ್ 25ರಂದು ನಡೆದಂತ ಘಟನೆ ಇದಾಗಿದ್ದು, ಸೆಪ್ಟೆಂಬರ್ 27ರಂದೇ, ಇಬ್ಬರು ಯುವತಿಯರು ಹಣಕ್ಕಾಗಿ ಬೇಡಿಕೆ ಇಟ್ಟ ಕುರಿತಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದೆನು. ಆದ್ರೇ ಇದುವರೆಗೆ ಪ್ರಕರಣ ದಾಖಲಿಸಿಲ್ಲ ಎಂದು ತಿಳಿಸಿದರು.

ಇನ್ನೂ ಈ ಪ್ರಕರಣ ಸಂಬಂಧ ಮಾತನಾಡಿದಂತ ಪೊಲೀಸ್ ಆಯುಕ್ತ ಶಶಿಕುಮಾರ್, ಇಂಟರ್ ಶಿಪ್ ವಿದ್ಯಾರ್ಥಿನಿ ತಮ್ಮ ಜೊತೆಗೆ ವಕೀಲ ರಾಜೇಶ್ ಭಟ್ ಅನುಚಿತವಾಗಿ ವರ್ತಿಸಿದ್ದಾರೆ ಎಂಬುದಾಗಿ ದೂರು ನೀಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸೋದಾಗಿ ತಿಳಿಸಿದ್ದಾರೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

8 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

8 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

8 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

10 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

10 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

11 hours ago