ಮಂಗಳೂರು: ಇಂಟರ್ ಶಿಫ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಸಂಬಂಧ, ಇದೀಗ ನಗರ ಖ್ಯಾತ ವಕೀಲ ಕೆ ಎಸ್ ಎನ್ ರಾಜೇಶ್ ಭಟ್ ವಿರುದ್ಧ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಸಂತ್ರಸ್ತೆಯ ದೂರಿನ ಹಿನ್ನಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಈ ಕುರಿತಂತೆ ವೀಡಿಯೋ ಬಿಡುಗಡೆ ಮಾಡಿರುವಂತ ಅವರು, ಇದು ತಮ್ಮ ವಿರುದ್ಧದ ಷಡ್ಯಂತ್ರವಾಗಿದೆ. ಸೆಪ್ಟೆಂಬರ್ 25ರಂದು ನಡೆದಂತ ಘಟನೆ ಇದಾಗಿದ್ದು, ಸೆಪ್ಟೆಂಬರ್ 27ರಂದೇ, ಇಬ್ಬರು ಯುವತಿಯರು ಹಣಕ್ಕಾಗಿ ಬೇಡಿಕೆ ಇಟ್ಟ ಕುರಿತಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದೆನು. ಆದ್ರೇ ಇದುವರೆಗೆ ಪ್ರಕರಣ ದಾಖಲಿಸಿಲ್ಲ ಎಂದು ತಿಳಿಸಿದರು.
ಇನ್ನೂ ಈ ಪ್ರಕರಣ ಸಂಬಂಧ ಮಾತನಾಡಿದಂತ ಪೊಲೀಸ್ ಆಯುಕ್ತ ಶಶಿಕುಮಾರ್, ಇಂಟರ್ ಶಿಪ್ ವಿದ್ಯಾರ್ಥಿನಿ ತಮ್ಮ ಜೊತೆಗೆ ವಕೀಲ ರಾಜೇಶ್ ಭಟ್ ಅನುಚಿತವಾಗಿ ವರ್ತಿಸಿದ್ದಾರೆ ಎಂಬುದಾಗಿ ದೂರು ನೀಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸೋದಾಗಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…