Featured

ಇಂಡೋನೇಷ್ಯಾದಲ್ಲಿ ಭಾರೀ ಭೂಕಂಪ ಸುನಾಮಿ ತೆರೆಗಳು ಅಪ್ಪಳಿಸೋ ವಿಡಿಯೋ

ಜಕಾರ್ತ: ಸುಲಾವೆಸಿ ದ್ವೀಪದಲ್ಲಿ ಶುಕ್ರವಾರ ಸಂಭವಿಸಿದ 7.5 ರಿಕ್ಟರ್ ಮಾಪಕ ತೀವ್ರತೆಯ ಭೂಕಂಪದ ಪರಿಣಾಮದಿಂದ ಅಪ್ಪಳಿಸಿರುವ ಸುನಾಮಿಯಿಂದಾಗಿ ಇಂಡೋನೇಷ್ಯಾದ ಪಲು ನಗರದಲ್ಲಿ ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ.

ಹಲವಾರು ಮೂಲಗಳ ಈ ಕುರಿತು ಮಾಹಿತಿ ನೀಡಿದ್ದು, ಇದುವರೆಗೂ 30 ಜನರು ಮೃತಪಟ್ಟಿದ್ದಾರೆ. ಇದಲ್ಲದೆ ಗಾಯಗೊಂಡಿರುವ 12 ಜನರಿಗೆ ಮೂಳೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿದುಬಂದಿದೆ.ಕುಸಿದ ಕಟ್ಟಡಗಳ ಅಡಿ ಮತ್ತು ಸುನಾಮಿ ಅಪ್ಪಳಿಸಿದ ಕಡೆಗಳಲ್ಲಿ ಹಲವಾರು ಮೃತದೇಹಗಳು ಪತ್ತೆಯಾಗುತ್ತಿದ್ದು, ಸಂಖ್ಯೆಯು ಇನ್ನೂ ಹೆಚ್ಚಾಗಿರುವ ಸಾಧ್ಯತೆಗಳಿವೆ.

ಡೊಂಗ್ಗಾಲಾ ನಗರದಿಂದ 32 ಕಿ.ಮೀ. ದೂರದಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿದ್ದು, ಪಲು ಪಟ್ಟಣಕ್ಕೆ ಅಪ್ಪಳಿಸಿದ 2 ಮೀಟರ್​ಗೂ ಹೆಚ್ಚು ಎತ್ತರದ ಅಲೆಗಳಿಂದಾಗಿ ಮನೆಗಳು ಕುಸಿದುಬಿದ್ದಿವೆ. ಕಾರುಗಳು, ಟ್ರಕ್​ಗಳು ಕೊಚ್ಚಿಹೋಗಿ ಜನರು ನಿರಾಶ್ರಿತರಾಗಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago