Featured

ಕೊಲೆಗಾರನನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ರಚಿತಾ ರಾಮ್‌ – Vishwanews24

ಇಂಥ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ರಚಿತಾ ರಾಮ್‌ ಪ್ರತಿಕ್ರಿಯೆ

ಬೆಂಗಳೂರು: ಹುಬ್ಬಳ್ಳಿ ನೇಹಾ ಹಿರೇಮಠ್‌  ಹತ್ಯೆ ಪ್ರಕರಣದ ಕುರಿತು ನಟಿ ರಚಿತಾ ರಾಮ್‌  ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಗಾರನಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಕರಣ ಕುರಿತು ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಹಾಕಿರುವ ರಚಿತಾ ರಾಮ್‌, ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ.

ಜಾತಿ, ಧರ್ಮ ಯಾವುದೇ ಆಗಿರಲಿ. ಮೊದಲು ನಾವು ಮಾನವರು. ನಾನು ಈ ಪೋಸ್ಟ್‌ ಹಾಕಲು ಕಾರಣ ಆಕೆಗೆ (ನೇಹಾ) ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ ಎಂದು ನಟಿ ಅಭಿಪ್ರಾಯಪಟ್ಟಿದ್ದಾರೆ.

 

ಸರ್ಕಾರಕ್ಕೆ ನನ್ನ ಒಂದು ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ.

ನಟಿ ರಚಿತಾ ರಾಮ್‌, ಕೊಲೆಯಾದ ನೇಹಾ ಹಿರೇಮಠ್‌ ಫೋಟೊ ಜೊತೆಗೆ ಈ ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ. ಅಲ್ಲದೇ #wewantjustice ಎಂದು ಟ್ಯಾಗ್‌ ಕೂಡ ಹಾಕಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago