ನವದೆಹಲಿ : ಈಗಾಗಲೇ ಪೆಟ್ರೋಲ್-ಡೀಸೆಲ್ ಬೆಲೆ ಈಗಾಗಲೇ 100 ರೂ.ದಾಟಿದ್ದು, ಜುಲೈ 1 ರಿಂದ ಜಾರಿಗೆ ಬರುವಂತೆ ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಬೆಲೆಯನ್ನು ರೂ. 25.50 ಹೆಚ್ಚಿಸಲಾಗಿದೆ ಎಂದು ತಿಳಿದು ಬಂದಿದೆ.
ದೆಹಲಿ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಸಬ್ಸಿಡಿ ರಹಿತ ಎಲ್ಪಿಜಿಯ ಬೆಲೆ ಪ್ರತಿ ಸಿಲಿಂಡರ್ಗೆ ರೂ. 834.50 ಆಗಿರುತ್ತದೆ. (14.2 ಕಿಲೋಗ್ರಾಂ) ಎಂದು ಭಾರತೀಯ ತೈಲ ನಿಗಮ ತಿಳಿಸಿದೆ.
ಇನ್ನು ಎಲ್ಪಿಜಿ ಸಿಲಿಂಡರ್ನ ಬೆಲೆ ಚೆನ್ನೈನಲ್ಲಿ ಅತಿ ಹೆಚ್ಚು ರೂ.850.50 ಆಗಿದ್ದು, ಕಳೆದ ಆರು ತಿಂಗಳಲ್ಲಿ 14.2 ಕೆಜಿ ಎಲ್ಪಿಜಿ ಸಿಲಿಂಡರ್ಗೆ ರೂ. 140 ರಷ್ಟು ಏರಿಕೆಯಾಗಿದೆ ಎನ್ನಲಾಗಿದೆ.
ಕಮರ್ಷಿಯಲ್ ಸಿಲಿಂಡರ್ ಬೆಲೆಯನ್ನೂ ತೈಲ ಮಾರುಕಟ್ಟೆ ಕಂಪನಿಗಳು ಹೆಚ್ಚಳ ಮಾಡಿದ್ದು, ಪ್ರತಿ ಸಿಲಿಂಡರ್ಗೆ 84 ರೂ. ಏರಿಸಿವೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…