ಬೆಂಗಳೂರು: ಇಂದಿನಿಂದ ಮತ್ತೆ ರಾಜ್ಯದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ ನೈರುತ್ಯ ಮುಂಗಾರು ಮಳೆ ಜೋರಾಗುವ ಸಾಧ್ಯತೆಯಿದೆ.
ಮುಂದಿನ 5 ದಿನಗಳ ಕಾಲ ಗಾಳಿ, ಗುಡುಗು ಮಿಂಚು ಸಹಿತ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಇಂದು, ನಾಳೆ ಮತ್ತು ಮಂಗಳವಾರ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದರೆ, ಭಾನುವಾರ ಮತ್ತು ಸೋಮವಾರ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಉತ್ತರ ಒಳನಾಡಿಗೆ ಇಂದು ಆರೆಂಜ್, ಮುಂದಿನ 4 ದಿನ ಯೆಲ್ಲೋ ಅಲರ್ಟ್, ದಕ್ಷಿಣ ಒಳನಾಡಿಗೆ ಇಂದಿನಿಂದ ಮುಂದಿನ 5 ದಿನ ಯೆಲ್ಲೋ ಅಲರ್ಟ್ ಜಾರಿಯಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…