Featured

ಕೇಂದ್ರ ಸರ್ಕಾರದ ‘ಭಾರತ್‌ ಬ್ರ್ಯಾಂಡ್‌’ ಅಕ್ಕಿ 29 ರೂ.ಗೆ ಇಂದಿನಿಂದ ಗ್ರಾಹಕರಿಗೆ ಲಭ್ಯ – vishwanews24

ಕೇಂದ್ರ ಸರ್ಕಾರದ ‘ಭಾರತ್‌ ಬ್ರ್ಯಾಂಡ್‌’ ಅಕ್ಕಿ 29 ರೂ.ಗೆ ಇಂದಿನಿಂದ ಗ್ರಾಹಕರಿಗೆ ಲಭ್ಯ

ಬೆಂಗಳೂರು : ರಾಜ್ಯದಲ್ಲಿ ದಿನಸಿ, ಧಾನ್ಯ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಇದರಿಂದ ರಾಜ್ಯದ ಜನತೆ ಕಂಗೆಡುತ್ತಿದ್ದಾರೆ. ಇದೀಗಾ ಈ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್‌‌ ಅಕ್ಕಿ ಇಂದಿನಿಂದ ಗ್ರಾಹಕರ ಕೈಗೆ ಸೇರಲಿದೆ.

ಇಂದು ಬೆಂಗಳೂರಿನಲ್ಲಿ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ದೊರೆಯಲಿದ್ದು, ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ.

ಈಗಾಗಲೇ, ಭಾರತ್‌ ಬ್ರ್ಯಾಂಡ್‌’ ಅಡಿಯಲ್ಲಿ ಗೋಧಿ ಹಿಟ್ಟು ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರೊಂದಿಗೆ ಅಕ್ಕಿಯನ್ನೂ ಸೇರಿಸಲಾಗಿದ್ದು, ಪ್ರತಿ ಒಂದು ಕೆ.ಜಿ ಅಕ್ಕಿಗೆ ರೂ.29 ದರ ನಿಗದಿಪಡಿಸಲಾಗೆದೆ. ಭಾರತ್‌ ಬ್ರ್ಯಾಂಡ್ ಅಕ್ಕಿಯ 5 ಕೆ.ಜಿ ಮತ್ತು 10 ಕೆ.ಜಿ ಪ್ಯಾಕೆಟ್ ಗಳು ದೊರೆಯಲಿದೆ.

ಇನ್ನು ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (ಎನ್‌ಸಿಸಿಎಫ್‌) ಮತ್ತು ಕೇಂದ್ರೀಯ ಭಂಡಾರದ ಮಳಿಗೆಗಳಲ್ಲಿ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಇದರ ಜೊತೆಗೆ ರಿಲಯನ್ಸ್​​, ಫ್ಲಿಪ್​​ಕಾರ್ಟ್​, ಬಿಗ್​ ಬಾಸ್ಕೆಟ್​ ಅಷ್ಟೇ ಅಲ್ಲದೆ ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

4 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

4 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

5 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

5 hours ago