Featured

ಇಂದಿನಿಂದ ಜ. 27 ರ ವರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ ಜಿಲ್ಲಾ ಪ್ರವಾಸ – vishwanews24

ಇಂದಿನಿಂದ ಜ. 27 ರ ವರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ ಜಿಲ್ಲಾ ಪ್ರವಾಸ

ಉಡುಪಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜನವರಿ 24 ರಿಂದ 27 ರ ವರೆಗೆ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಜನವರಿ 24 ರಂದು ರಾತ್ರಿ 7.20ಕ್ಕೆ ಬೆಂಗಳೂರಿನಿಂದ ಉಡುಪಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದು ಜ.25 ರಂದು ಭಾನುವಾರ ಮಧ್ಯಾಹ್ನ 1 ಗಂಟೆಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಕಾರ್ಕಳ –ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಸ್ವರಾಜ್ ಮೈದಾನದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಕ್ರೀಡೋತ್ಸವದಲ್ಲಿ ಭಾಗವಹಿಸಲಿದ್ದು, 7 ಗಂಟೆಗೆ ಬೈಂದೂರು ಉತ್ಸವದಲ್ಲಿ ಭಾಗಿಯಾಗಿ ಉಡುಪಿಗೆ ವಾಪಾಸಾಗಿ ವಾಸ್ತವ್ಯ ಹೂಡಲಿದ್ದಾರೆ.

ಜ.26 ರಂದು ಸೋಮವಾರ ಬೆಳಿಗ್ಗೆ 8.30ಕ್ಕೆ ದೊಡ್ಡಣಗುಡ್ಡೆ ಪುಷ್ಪ ಹರಾಜು ಕೇಂದ್ರದಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದು, 9 ಗಂಟೆಗೆ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು 10.30 ಕ್ಕೆ ಉಡುಪಿಯಿಂದ ರಸ್ತೆ ಮಾರ್ಗವಾಗಿ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಯಕ್ಕೆ ಭೇಟಿ ನೀಡಿ ರಾತ್ರಿ 7 ಗಂಟೆಗೆ ಉಡುಪಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಜನವರಿ 27 ರಂದು ಸಂಜೆ 4.15 ಕ್ಕೆ ಉಡುಪಿಯಿಂದ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago