Featured

ಇಂದಿನಿಂದ ದಕ್ಷಿಣ ಕನ್ನಡದಲ್ಲಿ ಬಸ್ ಸಂಚಾರ ಆರಂಭ ;  ಮಧ್ಯಾಹ್ನ 1 ಗಂಟೆಯವರೆಗೆ ಸಂಚಾರಕ್ಕೆ ಅನುಮತಿ -Vishwanews24

ಇಂದಿನಿಂದ ದಕ್ಷಿಣ ಕನ್ನಡದಲ್ಲಿ ಬಸ್ ಸಂಚಾರ ಆರಂಭ ;  ಮಧ್ಯಾಹ್ನ 1 ಗಂಟೆಯವರೆಗೆ ಸಂಚಾರಕ್ಕೆ ಅನುಮತಿ -Vishwanews24

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬೆಳಿಗ್ಗೆ 07 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರ ಉಪಯೋಗಕ್ಕಾಗಿ ಮಧ್ಯಾಹ್ನ 01 ಗಂಟೆಯವರೆಗೆ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ ಇರಲಿದ್ದು, ಉಳಿದ ದಿನಗಳಲ್ಲಿ ಮೇಲಿನ ಆದೇಶ ಅನ್ವಯವಾಗಲಿದೆ. ಅಂಗಡಿ ಮುಂಗಟ್ಟು ಮತ್ತಿತರ ವಾಣಿಜ್ಯ ಚಟುವಟಿಕೆಯ ಉದ್ದೇಶಗಳಿಗೆ/ಕೇಂದ್ರಗಳಿಗೆ 18 ವರ್ಷದೊಳಗಿನವರನ್ನು ಕರೆದೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹೊಟೇಲ್‌ಗಳನ್ನು ಕೂಡ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಹೊಟೇಲ್ ಮತ್ತು ಬಸ್ ಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ.50ರಷ್ಟನ್ನು ಮೀರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

4 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

5 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

5 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago