Featured

ಇಂದಿನಿಂದ ದೇಶಾದ್ಯಂತ ಕೇಂದ್ರದ ನೂತನ ಸಚಿವರ ಜನಾಶೀರ್ವಾದ ಯಾತ್ರೆ -Vishwanews24

ಇಂದಿನಿಂದ ದೇಶಾದ್ಯಂತ ಕೇಂದ್ರದ ನೂತನ ಸಚಿವರ ಜನಾಶೀರ್ವಾದ ಯಾತ್ರೆ -Vishwanews24

ಬೆಂಗಳೂರು : ದೇಶಾದ್ಯಂತ ಕೇಂದ್ರದ ನೂತನ ಸಚಿವರು ಇಂದಿನಿಂದ ಜನಾಶೀರ್ವಾದ ಯಾತ್ರೆ ಕೈಗೊಳ್ಳಲಿದ್ದು, ರಾಜ್ಯದ ನಾಲ್ವರು ಕೇಂದ್ರ ಸಚಿವರು ತಮ್ಮ ವಿಭಾಗ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ.

ಕರಾವಳಿ ಭಾಗದಲ್ಲಿ (ದಕ್ಷಿಣ ಕನ್ನಡ) ಕೃಷಿ ಮತ್ತು ರೈತರ ಕಲ್ಯಾಣ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ, ಹಳೇ ಮೈಸೂರು ಭಾಗದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ನಾರಾಯಣಸ್ವಾಮಿ, ಬೆಂಗಳೂರು ವಿಭಾಗದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಹಾಯಕ ಸಚಿವ ರಾಜೀವ್‌ ಚಂದ್ರಶೇಖರ್‌, ಕಲಬುರಗಿ ವಿಭಾಗದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಹಾಯಕ ಸಚಿವ ಭಗವಂತ ಖೂಬಾ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಯಾತ್ರೆ ಕೈಗೊಳ್ಳಲಿದ್ದಾರೆ.

ಇನ್ನು ಬಹುತೇಕರು ತಮ್ಮ ಕ್ಷೇತ್ರಗಳಿಂದಲೇ ಸೋಮವಾರ ಯಾತ್ರೆ ಆರಂಭಿಸಲಿದ್ದು, ವಿವಿಧ ಊರುಗಳನ್ನು ಸಂಚರಿಸಲಿದ್ದಾರೆ. ದೇವಸ್ಥಾನ ಭೇಟಿ, ಸ್ಥಳೀಯ ಮಟ್ಟದ ಸಭೆಗಳು ಯಾತ್ರೆಯ ಭಾಗವಾಗಿವೆ. ಸ್ಥಳೀಯ ಶಾಸಕರು, ರಾಜ್ಯ ಸರ್ಕಾರದ ಸಚಿವರು ಕೂಡ ಯಾತ್ರೆಯಲ್ಲಿ ಕೇಂದ್ರ ಸಚಿವರಿಗೆ ಸಾಥ್‌ ನೀಡಲಿದ್ದಾರೆ.

Vishwa News 24

Recent Posts

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

12 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

3 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

3 hours ago