ಬೆಂಗಳೂರು: ದಕ್ಷಿಣ ಕನ್ನಡ-ಉಡುಪಿ ಸೇರಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಾ.6ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದೆ.
ಇದೇ ವೇಳೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ ಮತ್ತು ತುಮಕೂರು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…