ಬೆಂಗಳೂರು: ಇಂದಿನಿಂದ ಮತ್ತೆ ಎರಡನೇ ಹಂತದ ಬಿಜೆಪಿ ಜನಸಂಕಲ್ಪಯಾತ್ರೆ ಆರಂಭವಾಗಲಿದೆ. ಸತತ ಮೂರು ದಿನ ಕಾರ್ಯಕ್ರಮಗಳಿವೆ. ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
ಉಡುಪಿ, ಗದಗ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಜನಸಂಕಲ್ಪ ಯಾತ್ರೆ ನಡೆಯಲಿದೆ.
ಇಂದು ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ. ನ.8ರಿಂದ 11ರವರೆಗೆ ಕಲಬುರಗಿ, ಸಿಂದಗಿ, ದಾವಣಗೆರೆ, ತುಮಕೂರಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಯಲ್ಲಿ ಅರುಣ್ ಸಿಂಗ್ ಭಾಗಿಯಾಗಲಿದ್ದಾರೆ. ಡಿಸೆಂಬರ್‌ವರೆಗೆ ಜನಸಂಕಲ್ಪ ಯಾತ್ರೆ ಮುಂದುವರಿಯಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನವೆಂಬರ್ 11ರಂದು ರಾಜ್ಯಕ್ಕೆ ಆಗಮಿಸಲಿದ್ದು, ಮೂರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಂದೇ ಭಾರತ್ ಚೆನ್ನೈ- ಮೈಸೂರು- ಬೆಂಗಳೂರು ರೈಲನ್ನು ಉದ್ಘಾಟಿಸಲಿದ್ದಾರೆ.
ಶಿವಮೊಗ್ಗ: ಬೈಕ್-ಕಾರು ಮುಖಾಮುಖಿ ಢಿಕ್ಕಿ : ಮಗು ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…