ಶಬರಿಮಲೆ : ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಕೆಲ ತಿಂಗಳಿಂದ ಬಂದ್ ಆಗಿದ್ದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಇಂದಿನಿಂದ ಭಕ್ತರ ದರ್ಶನಕ್ಕಾಗಿ ತೆರೆಯಲಿದೆ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.
ಜುಲೈ 21ರವರೆಗೆ ಭಕ್ತರು ಇಲ್ಲಿಗೆ ತೆರಳಬಹುದಾಗಿದೆ ಎಂದು ತಿರುವಾಂಕೂರು ದೇವಸಂ ಮಂಡಳಿ ಈಗಾಗಲೇ (ಟಿಡಿಬಿ) ಮಾಹಿತಿ ಹಂಚಿಕೊಂಡಿದೆ.
ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡಿರುವ ಪ್ರಮಾಣ ಪತ್ರ ಹಾಗೂ ಆರ್ಟಿ-ಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ಹೊಂದಿರಬೇಕು ಎಂದಿದೆ.
ಪ್ರತಿದಿನ 5 ಸಾವಿರ ಭಕ್ತರ ಭೇಟಿಗೆ ಅವಕಾಶ ಕಲ್ಪಿಸಲಾಗಿದ್ದು, ಆನ್ಲೈನ್ ಬುಕ್ಕಿಂಗ್ಗೆ ಅವಕಾಶ ನೀಡಲಾಗಿದೆ.ಪ್ರಮುಖವಾಗಿ ದೇಗುಲದ ಆವರಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…