Featured

ಇಂದಿನಿಂದ ಭಾರತ – ಯುಎಇ ನಡುವಣ ವಿಮಾನಯಾನ ಪುನರಾರಂಭ -Vishwanews24

ಇಂದಿನಿಂದ ಭಾರತ – ಯುಎಇ ನಡುವಣ ವಿಮಾನಯಾನ ಪುನರಾರಂಭ -Vishwanews24

ನವದೆಹಲಿ : ಕೊರೊನಾ ಪ್ರಕರಣಗಳು ಹೆಚ್ಚಿತ್ತಿರುವ ಹಿನ್ನಲೆಯಲ್ಲಿ ಭಾರತ ಮತ್ತು ಯುಎಇ ನಡುವಣ ವಿಮಾನಯಾನದ ಮೇಲೆ ಹೇರಲಾಗಿದ್ದ ತಾತ್ಕಾಲಿಕ ನಿಷೇಧವನ್ನು ತೆರವುಗೊಳಿಸಿದ್ದು, ಗುರುವಾರದಿಂದ ಕಾರ್ಯಾಚರಣೆ ಪುನಾರಂಭಿಸಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಏರ್ ಇಂಡಿಯಾ, “ಎಲ್ಲಾ ಏರ್ ಇಂಡಿಯಾ ವಿಮಾನಗಳು ಜೂನ್ 24ರಿಂದ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -1ರಿಂದ ಕಾರ್ಯನಿರ್ವಹಿಸಲಿದ್ದು, ದುಬೈನಿಂದ ನಿರ್ಗಮಿಸಲಿರುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳು ದುಬೈ ಟರ್ಮಿನಲ್ -2ರಿಂದ ಕಾರ್ಯನಿರ್ವಹಿಸಲಿವೆ” ಎಂದಿದೆ.

ಇನ್ನು ದೇಶದಲ್ಲಿ ಕೊರೊನಾ ಸೋಂಕು ಉಲ್ಬಣವಾದ ಹಿನ್ನಲೆಯಲ್ಲಿ ಏ.24ರಿಂದ ವಿಮಾನ ಸಂಚಾರ ನಿಷೇಧಿಸಿ ಸೌದಿಯ ನಾಗರಿಕ ವಿಮಾನಯಾನ ಪ್ರಾಧಿಕಾರವು ಆದೇಶ ಹೊರಡಿಸಿತ್ತು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

23 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago