ನವದೆಹಲಿ : ಕೊರೊನಾ ಪ್ರಕರಣಗಳು ಹೆಚ್ಚಿತ್ತಿರುವ ಹಿನ್ನಲೆಯಲ್ಲಿ ಭಾರತ ಮತ್ತು ಯುಎಇ ನಡುವಣ ವಿಮಾನಯಾನದ ಮೇಲೆ ಹೇರಲಾಗಿದ್ದ ತಾತ್ಕಾಲಿಕ ನಿಷೇಧವನ್ನು ತೆರವುಗೊಳಿಸಿದ್ದು, ಗುರುವಾರದಿಂದ ಕಾರ್ಯಾಚರಣೆ ಪುನಾರಂಭಿಸಿದೆ ಎಂದು ಏರ್ ಇಂಡಿಯಾ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಏರ್ ಇಂಡಿಯಾ, “ಎಲ್ಲಾ ಏರ್ ಇಂಡಿಯಾ ವಿಮಾನಗಳು ಜೂನ್ 24ರಿಂದ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -1ರಿಂದ ಕಾರ್ಯನಿರ್ವಹಿಸಲಿದ್ದು, ದುಬೈನಿಂದ ನಿರ್ಗಮಿಸಲಿರುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳು ದುಬೈ ಟರ್ಮಿನಲ್ -2ರಿಂದ ಕಾರ್ಯನಿರ್ವಹಿಸಲಿವೆ” ಎಂದಿದೆ.
ಇನ್ನು ದೇಶದಲ್ಲಿ ಕೊರೊನಾ ಸೋಂಕು ಉಲ್ಬಣವಾದ ಹಿನ್ನಲೆಯಲ್ಲಿ ಏ.24ರಿಂದ ವಿಮಾನ ಸಂಚಾರ ನಿಷೇಧಿಸಿ ಸೌದಿಯ ನಾಗರಿಕ ವಿಮಾನಯಾನ ಪ್ರಾಧಿಕಾರವು ಆದೇಶ ಹೊರಡಿಸಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…