ಇಂದಿನಿಂದ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ; ಯೆಲ್ಲೋ ಅಲರ್ಟ್​ ಘೋಷಣೆ – vishwanews24

Featured, ರಾಜ್ಯ ನ್ಯೂಸ್

ಇಂದಿನಿಂದ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ; ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ಕರ್ನಾಟಕದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬರಗಿ, ಗದಗ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮಂಗಳೂರು: ದೀರ್ಘಕಾಲದ ಕೆಂಪು ಕಲ್ಲು ಸಮಸ್ಯೆ ಪರಿಹರಿಸಲಾಗಿದೆ  : ಯು.ಟಿ. ಖಾದರ್ – vishwanews24

Leave a Reply