ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕುವೈತ್‌ಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಕುವೈತ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಪ್ರಧಾನಿಯವರ ಐತಿಹಾಸಿಕ ಭೇಟಿಯು ಭಾರತ-ಕುವೈತ್ ದ್ವಿಪಕ್ಷೀಯ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ತೆರೆಯುವ ನಿರೀಕ್ಷೆಯಿದೆ.
ಪ್ರಧಾನಿ ಮೋದಿ ಅವರು ಕುವೈತ್‌ನ ಉನ್ನತ ನಾಯಕತ್ವದೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭಾರತೀಯ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಗಲ್ಫ್ ಕಪ್ ಫುಟ್‌ಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಕುವೈತ್‌ನಲ್ಲಿ ನೆಲೆಸಿರುವ ಭಾರತೀಯ ಸಮುದಾಯದ ಜನರನ್ನು ಪ್ರಧಾನಿ ಮೋದಿ ಭೇಟಿ ಮಾಡಲಿದ್ದಾರೆ. ಪ್ರಧಾನಿ ಸ್ವಾಗತಕ್ಕೆ ಕುವೈತ್‌ನಲ್ಲಿ ಭರದ ಸಿದ್ಧತೆ ನಡೆಸಲಾಗಿದೆ. ಭಾರತೀಯ ಸಮುದಾಯದ ಜನರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಉತ್ಸುಕರಾಗಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…