Featured

ಇಂದಿನಿಂದ ಮೋದಿ ಕುವೈತ್‌ ಪ್ರವಾಸ ; 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ – vishwanews24

ಪ್ರಧಾನಿ ಸ್ವಾಗತಕ್ಕೆ ಕುವೈತ್‌ನಲ್ಲಿ ಭರದ ಸಿದ್ಧತೆ

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕುವೈತ್‌ಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಕುವೈತ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಪ್ರಧಾನಿಯವರ ಐತಿಹಾಸಿಕ ಭೇಟಿಯು ಭಾರತ-ಕುವೈತ್ ದ್ವಿಪಕ್ಷೀಯ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ತೆರೆಯುವ ನಿರೀಕ್ಷೆಯಿದೆ.

ಪ್ರಧಾನಿ ಮೋದಿ ಅವರು ಕುವೈತ್‌ನ ಉನ್ನತ ನಾಯಕತ್ವದೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭಾರತೀಯ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಗಲ್ಫ್ ಕಪ್ ಫುಟ್‌ಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಕುವೈತ್‌ನಲ್ಲಿ ನೆಲೆಸಿರುವ ಭಾರತೀಯ ಸಮುದಾಯದ ಜನರನ್ನು ಪ್ರಧಾನಿ ಮೋದಿ ಭೇಟಿ ಮಾಡಲಿದ್ದಾರೆ. ಪ್ರಧಾನಿ ಸ್ವಾಗತಕ್ಕೆ ಕುವೈತ್‌ನಲ್ಲಿ ಭರದ ಸಿದ್ಧತೆ ನಡೆಸಲಾಗಿದೆ. ಭಾರತೀಯ ಸಮುದಾಯದ ಜನರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಉತ್ಸುಕರಾಗಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

10 hours ago