ಶಿವಮೊಗ್ಗ: ಕೊರೊನಾ ಮಾರ್ಗಸೂಚಿ ಹಿನ್ನೆಯಲ್ಲಿ ಕಳೆದ ಎರಡು ತಿಂಗಳಿನಿಂದ ಮುಚ್ಚಲಾಗಿದ್ದ ಜಿಲ್ಲೆಯ ವಿಶ್ವ ಪ್ರಸಿದ್ಧ ಜೋಗ ಜಲಪಾತ ಇಂದಿನಿಂದ (ಸೋಮವಾರ) ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿದೆ.
ಕಳೆದ ಒಂದು ವಾರದಿಂದ ಮಲೆನಾಡು ಪ್ರದೇಶಗಳಲ್ಲಿ ಸುರಿಯುತ್ತಿರುವ ಮುಂಗಾರು ಮಳೆಯು ಜೋಗ ಜಲಪಾತದ ಸೊಬಗು ಹೆಚ್ಚಿಸಿದೆ. ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಜಲಪಾತ ವೀಕ್ಷಣೆಗೆ ಬರು ಎಲ್ಲ ಪ್ರವಾಸಿಗರು ಕೋವಿಡ್ ನಿಯಮಾವಳಿ ಪಾಲಿಸುವುದು ಕಡ್ಡಾಯವಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…