ನವದೆಹಲಿ : ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಸೇನೆಯ ಗೌರವ ಲೆಫ್ಟಿನೆಂಟ್ ಕರ್ನಲ್ ಆಗಿ ಕಾಶ್ಮೀರದ ಕಣಿವೆಯಲ್ಲಿ ಗಸ್ತು ಮತ್ತು ಪಹರೆ ಕರ್ತವ್ಯವನ್ನು ನಿರ್ವಹಿಸಲು ಸಜ್ಜಾಗಿದ್ದಾರೆ.
ಬುಧವಾರದಿಂದ 15 ದಿನಗಳ ಕಾಲ ಅಂದರೆ ಆಗಸ್ಟ್ 15ರವರೆಗೆ ಅವರು ವಿಕ್ಟರ್ ಫೋರ್ಸ್ ನ ಭಾಗವಾಗಿ ತಮ್ಮ 106 ಟಿಎ ಬೆಟಾಲಿಯನ್ನೊಂದಿಗೆ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ವೇಳೆ ಅವರು ಸೈನಿಕರ ದಿನಚರಿಯನ್ನೇ ಅನುಸರಿಸ ಲಿದ್ದಾರೆ. ಪ್ಯಾರಾ ಟ್ರೂಪರ್ ಆಗಿ ಈಗಾಗಲೆ ತರಬೇತಿ ಪಡೆದಿರುವ 38 ವರ್ಷದ ಧೋನಿಗೆ ಗಡಿ ಕಾವಲು ಕೆಲಸವೂ ತರಬೇತಿಯ ಭಾಗವಾಗಿ ರುತ್ತದೆ,
ಆರಂಭದ ಮೂರು ದಿನ ಧೋನಿಯವರಿಗೆ ಸೇನೆಯ ಪ್ರಾಥಮಿಕ ತರಬೇತಿಯನ್ನು ನೀಡಲಾಗುತ್ತದೆ. ಇದೇ ವೇಳೆ ಸೇನೆಯ ಬಗ್ಗೆ ಮಾಹಿತಿ, ಫೈರಿಂಗ್ ಸಹ ಹೇಳಿಕೊಡಲಾಗುತ್ತದೆ. ವೆಸ್ಟ್ ಇಂಡೀಸ್ ಪ್ರವಾಸದಿಂದ ರಜೆ ಪಡೆದುಕೊಂಡಿರುವ ಧೋನಿ ಇಂದಿನಿಂದ ಆಗಸ್ಟ್ 15 ರ ವರೆಗೆ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…