ದೆಹಲಿ: ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ ಮೊದಲ ಮತ್ತು 2ನೇ ಡೋಸ್ ಲಸಿಕೆಯನ್ನು ದೇಶದ ಜನತೆಗೆ ಉಚಿತವಾಗಿ ನೀಡಲಾಗಿತ್ತು. ಆ ಬಳಿಕ ಆರಂಭಿಸಿದಂತ ಬೂಸ್ಟರ್ ಡೋಸ್ ಅನ್ನು ಹಿರಿಯ ನಾಗರೀಕರಿಗೆ ಮಾತ್ರವೇ ಉಚಿತವಾಗಿ ನೀಡಲಾಗುತ್ತಿತ್ತು.
ಆದ್ರೆ, ಇಂದಿನಿಂದ (ಜುಲೈ) 75 ದಿನಗಳವರೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಬೂಸ್ಟರ್ ಡೋಸ್ ನೀಡುವುದು.
ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಈ ವಾರದ ಆರಂಭದಲ್ಲಿ, 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಕೊರೊನಾ ಲಸಿಕೆಗಳ ಉಚಿತ ಡೋಸ್‌ಗಳನ್ನು ನೀಡುವ ಸರ್ಕಾರದ ನಿರ್ಧಾರವು ದೇಶದ ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಹೇಳಿದ್ದರು.
ಇನ್ನು ಇಲ್ಲಿಯವರೆಗೆ 18 ರಿಂದ 59 ವಯೋಮಾನದ 77.10 ಕೋಟಿ ನಾಗರಿಕರು ಲಸಿಕೆ ಪಡೆದಿದ್ದು, 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನರು ಒಟ್ಟು 16.80 ಕೋಟಿ ಅರ್ಹ ಜನಸಂಖ್ಯೆಯಲ್ಲಿ ಶೇ.25.84 ರಷ್ಟು ಮತ್ತು ಆರೋಗ್ಯ ರಕ್ಷಣೆ ಮತ್ತು ಮುಂಚೂಣಿಯ ಕಾರ್ಯಕರ್ತರು ಬೂಸ್ಟರ್ ಡೋಸ್ ಅನ್ನು ಪಡೆದಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…