Featured

ಇಂದಿನ ದಿನ ಭವಿಷ್ಯ : 01-10-2021 -Vishwanews24

ಇಂದಿನ ದಿನ ಭವಿಷ್ಯ : 01-10-2021 -Vishwanews24

ಮೇಷ: ಮಾನಸಿಕ ಕಿರಿಕಿರಿ ಮತ್ತು ಮನಸ್ತಾಪ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಅಸಮಾಧಾನ, ಆಸ್ತಿ ವಿಷಯದಲ್ಲಿ ತಂತ್ರದ ಆತಂಕ, ನೀರು ಮತ್ತು ವಾಹನಗಳಿಂದ ಎಚ್ಚರಿಕೆ

ವೃಷಭ: ಬಂಧು ಬಾಂಧವರಿಂದ ತೊಂದರೆ, ಪೆಟ್ಟು ಮಾಡಿಕೊಳ್ಳುವ ಸಂಭವ, ಪ್ರಯಾಣದಲ್ಲಿ ಎಚ್ಚರಿಕೆ, ಉದ್ಯೋಗ ಬದಲಾವಣೆ, ಗೃಹ ಬದಲಾವಣೆಯಿಂದ ಸಮಸ್ಯೆ, ಮಾನಸಿಕ ಬೇಸರ,

ಮಿಥುನ: ಆರ್ಥಿಕ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಅನುಕೂಲ, ಮೋಜು-ಮಸ್ತಿಗಳಿಂದ ತೊಂದರೆ

ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ದೃಷ್ಟಿದೋಷ, ಸಂಶಯಾತ್ಮಕ ಮನೋಭಾವ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ

ಸಿಂಹ: ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ

ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಮಿತ್ರರಿಂದ ಹಿನ್ನಡೆ, ರಾಜಕಾರಣಿಗಳಿಂದ ನಷ್ಟ ಮತ್ತು ಅವಮಾನ

ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ ಮತ್ತು ಸಮಸ್ಯೆ, ನೀರಿನಿಂದ ಸಮಸ್ಯೆ ಎಚ್ಚರಿಕೆ, ಅಪವಾದಗಳು, ಅಧಿಕಾರಿಗಳಿಂದ ನೋವು ಮತ್ತು ನಿರಾಸೆ

ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೈಕಾಲುಗಳಿಗೆ ಪೆಟ್ಟು, ಅವಕಾಶಗಳು ಕೈತಪ್ಪುವ ಸನ್ನಿವೇಶ

ಧನಸು: ಧನಾಗಮನ, ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ, ಅಪಕೀರ್ತಿ, ಕುಟುಂಬದಲ್ಲಿ ಆತಂಕ ಸೃಷ್ಟಿ, ಆಹಾರ ವ್ಯತ್ಯಾಸದಿಂದ ಸಮಸ್ಯೆ,

ಮಕರ: ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಪ್ರೀತಿ ವಿಷಯಗಳು ಬಯಲು, ಸ್ವಂತ ಉದ್ಯಮ ವ್ಯಾಪಾರದಲ್ಲಿ ನಷ್ಟ, ದುಷ್ಟ ಮತ್ತು ತಂತ್ರ ಕಾಟ

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಶತ್ರುಗಳಿಂದ ಮೋಸ, ಅಪವಾದಗಳು, ಆರೋಗ್ಯದಲ್ಲಿ ವ್ಯತ್ಯಾಸ,

ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಸ್ತ್ರೀಯರಿಂದ ಗೌರವಕ್ಕೆ ದಕ್ಕೆ

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

21 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

22 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

22 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

23 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

23 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

23 hours ago