Featured

ಇಂದಿನ ದಿನ ಭವಿಷ್ಯ : 04-10-2021 -Vishwanews24

ಇಂದಿನ ದಿನ ಭವಿಷ್ಯ : 04-10-2021 -Vishwanews24

ಮೇಷ: ಖರ್ಚಿನ ಬಗ್ಗೆ ನಿಯಂತ್ರಣ ಅಗತ್ಯ, ಉದ್ಯೋಗದಲ್ಲಿ ಅಭಿವೃದ್ಧಿ, ಗುರಿ ಸಾಧನೆ ನಿರೀಕ್ಷಿತ ಲಾಭ, ಮನಃಶಾಂತಿ.

ವೃಷಭ: ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ, ಆರ್ಥಿಕ ವ್ಯವಹಾರಗಳಲ್ಲಿ ಲಾಭ, ಸ್ತ್ರೀಯರಿಗೆ ಉತ್ತಮ ಅವಕಾಶ.

ಮಿಥುನ: ಈ ದಿನ ಜಾಗ್ರತೆಯಿಂದಿರಿ, ಪ್ರಭಾವಿ ವ್ಯಕ್ತಿಗಳ ಭೇಟಿ, ವಾದ ವಿವಾದಗಳಿಂದ ದೂರವಿರಿ, ಮಕ್ಕಳ ಅಗತ್ಯಕ್ಕೆ ಖರ್ಚು.

ಕಟಕ: ಧಾರ್ಮಿಕ ಸಮಾರಂಭಕ್ಕಾಗಿ ಪ್ರಯಾಣ, ಸ್ತ್ರೀಯರಿಗೆ ತೊಂದರೆ, ವ್ಯವಹಾರಗಳಲ್ಲಿ ಉತ್ತಮ ಪ್ರಗತಿ.

ಸಿಂಹ: ಕುಟುಂಬದವರೊಡನೆ ದೇವಾಲಯಕ್ಕೆ ಭೇಟಿ, ಧನಲಾಭ, ವಸ್ತ್ರ ಖರೀದಿ, ಸುಖ ಭೋಜನ, ಉದ್ಯೋಗದಲ್ಲಿ ಪ್ರಗತಿ.

ಕನ್ಯಾ: ಉತ್ತಮ ಆದಾಯ, ಸಾಲ ಮರುಪಾವತಿಸುವಿರಿ, ವ್ಯಾಪಾರಿಗಳಿಗೆ ಅಧಿಕ ಲಾಭ, ಕುಟುಂಬ ಸೌಖ್ಯ, ಸ್ನೇಹಿತರಿಂದ ಸಹಾಯ.

ತುಲಾ: ತಾಳ್ಮೆಯಿಂದ ವರ್ತಿಸಿ, ನ್ಯಾಯಾಲಯದ ತೀರ್ಪಿಗಾಗಿ ಪರದಾಟ, ಉದರ ಭಾದೆ, ಮನಸ್ತಾಪ, ಅನಾರೋಗ್ಯ.

ವೃಶ್ಚಿಕ: ಪಾಲುದಾರಿಕೆ ವ್ಯವಹಾರ ಸದ್ಯಕ್ಕೆ ಬೇಡ, ಮಾತಿನ ಮೇಲೆ ಹಿಡಿತವಿರಲಿ, ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ.

ಧನಸು: ಉತ್ತಮ ಬುದ್ಧಿಶಕ್ತಿ, ಆತ್ಮವಿಶ್ವಾಸ ಹೆಚ್ಚಾಗುವುದು, ಮನಃಶಾಂತಿ, ವೈವಾಹಿಕ ಜೀವನದಲ್ಲಿ ನೆಮ್ಮದಿ.

ಮಕರ: ಕಾರ್ಯಕ್ಷೇತ್ರದಲ್ಲಿ ಒತ್ತಡ, ಮಹಿಳೆಯರಿಗೆ ಅಶುಭ, ಮನಕ್ಲೇಷ, ವಿವಾಹಕ್ಕೆ ಅಡತಡೆ, ಮಾನಸಿಕ ತೊಂದರೆ.

ಕುಂಭ: ಮನೆಗೆ ಹಿರಿಯರ ಆಗಮನ, ಋಣಭಾದೆ, ಸುಖ ಭೋಜನ, ಗೆಳೆಯರ ಭೇಟಿ, ಅನಗತ್ಯ ಸುತ್ತಾಟ.

ಮೀನ: ಭೂಮಿ ವ್ಯವಹಾರಗಳಿಂದ ಲಾಭ, ದಾಂಪತ್ಯದಲ್ಲಿ ಪ್ರೀತಿ, ಮನಃಶಾಂತಿ, ಕುಲದೇವರ ಅನುಗ್ರಹದಿಂದ ಕಾರ್ಯಸಿದ್ಧಿ.

Vishwa News 24

Recent Posts

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ -vishwanews24

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…

3 hours ago

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

4 hours ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

4 hours ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

5 hours ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

5 hours ago

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ -vishwanews24

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…

5 hours ago