ಮೇಷ : ಕಚೇರಿಯಲ್ಲಿ ಗೊಂದಲದ ವಾತಾವರಣ ಕಾಡಲಿದೆ. ವಿದ್ಯಾರ್ಥಿಗಳು ಅಂದುಕೊಂಡ ಗುರಿಯನ್ನು ಸಾಧಿಸಲಿದ್ದಾರೆ. ವ್ಯಾಪಾರ – ವ್ಯವಹಾರಗಳಲ್ಲಿ ಲಾಭವಿದೆ.
ವೃಷಭ : ನಿಮ್ಮ ಮನಸ್ಸಿನಲ್ಲಿದ್ದ ಎಲ್ಲಾ ಕಳವಳಗಳು ದೂರಾಗಲಿವೆ.ನಿಮ್ಮ ಕೋಪದಿಂದ ಇತರರ ಮನಸ್ಸಿಗೆ ನೋವಾಗದಂತೆ ವರ್ತಿಸಿ.
ಮಿಥುನ : ಮಾನಸಿಕವಾಗಿ ಧೈರ್ಯ ಕಳೆದುಕೊಂಡ ನಿಮಗೆ ಸಂಗಾತಿಯು ಹೆಗಲಾಗಲಿದ್ದಾರೆ. ಇಂದು ನಿಮ್ಮ ಆರೋಗ್ಯದಲ್ಲಿ ವೈಪರಿತ್ಯ ಉಂಟಾಗಲಿದೆ.
ಕಟಕ : ಹೊಸದಾಗಿ ವ್ಯವಹಾರ ಆರಂಭಿಸುವವರಿಗೆ ಇದು ಶುಭದಿನವಾಗಿದೆ. ಕುಟುಂಬಸ್ಥರ ಜೊತೆ ಇಂದು ಉತ್ತಮ ಸಮಯ ಕಳೆಯಲಿದ್ದೀರಿ.
ಸಿಂಹ : ಸಾಲಭಾದೆಯಲ್ಲಿ ಸಿಲುಕಿ ಒದ್ದಾಡಲಿದ್ದೀರಿ. ಇನ್ನಾದರೂ ಅನಗತ್ಯ ಖರ್ಚಿನ ಕಡೆಗೆ ಸ್ವಲ್ಪ ಕಡಿವಾಣ ಹಾಕಿ. ಆಂತಕದ ವಾತಾವರಣ ದೂರಾಗಲಿದೆ.
ಕನ್ಯಾ : ಮನೆಯಲ್ಲಿ ಸಮಾಧಾನದ ವಾತಾವರಣ ಇರಲಿದೆ. ಕೆಲವೊಮ್ಮೆ ಆತಂಕದ ಪರಿಸ್ಥಿತಿಯೂ ಇರಲಿದೆ. ಎಲ್ಲಾ ಸಂದರ್ಭಗಳಲ್ಲಿಯೂ ತಾಳ್ಮೆಯನ್ನು ಕಾಯ್ದುಕೊಳ್ಳಿ. ಆರೋಗ್ಯದ ಕಡೆಗೆ ಗಮನ ಇರಲಿ.
ತುಲಾ : ಕ್ಷುಲ್ಲಕ ಕಾರಣಕ್ಕೆ ದಂಪತಿಯ ನಡುವೆ ವಿರಸ ಉಂಟಾಗಲಿದೆ. ಇದರಿಂದ ಮಾನಸಿಕವಾಗಿ ಕುಗ್ಗಲಿದ್ದೀರಿ. ವಿದ್ಯಾರ್ಥಿಗಳು ಅಂದುಕೊಂಡ ಗುರಿಯನ್ನು ತಲುಪುವ ದಿನ ಹತ್ತಿರವಾಗಲಿದೆ.
ವೃಶ್ಚಿಕ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ.
ಧನು : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ.
ಮಕರ : ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ. ವೃತ್ತಿ ಜೀವನದಲ್ಲಿ ನಿಮಗೆ ಯಶಸ್ಸು ಸಿಗಲಿದೆ.
ಕುಂಭ : ಸಂಗಾತಿಯೊಡನೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಮಕ್ಕಳಿಂದ ನಿಮ್ಮ ಮನಸ್ಸಿಗೆ ನೋವುಂಟಾಗಲಿದೆ.
ಮೀನ : ಕೃಷಿಕರಿಗೆ ಈ ದಿನ ಅಷ್ಟೊಂದು ಶುಭಕರವಾಗಿಲ್ಲ. ಜವಳಿ ಉದ್ಯಮಿಗಳು ಇಂದು ಅನಿರೀಕ್ಷಿತ ಲಾಭ ಗಳಿಸಲಿದ್ದೀರಿ.
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…
ಮಂಗಳೂರು : ಅಕ್ರಮವಾಗಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: 17 ಜಾನುವಾರುಗಳ ರಕ್ಷಣೆ ; ಓರ್ವ ಬಂಧನ ಮಂಗಳೂರು: ಅಕ್ರಮವಾಗಿ ಜಾನುವಾರುಗಳನ್ನು…
ನಕಲಿ ಔಷಧಿಗಳ ಜಾಲ ನಿಯಂತ್ರಣಕ್ಕೆ ಕೇಂದ್ರ ಔಷಧ ನಿಯಂತ್ರಣ ಇಲಾಖೆ ಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ ಬೆಂಗಳೂರು : ನಕಲಿ…
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3 ಲಕ್ಷ ದಂಡ ಪುತ್ತೂರು : ಹಿಂದೂ…