ಮೇಷ : ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ನೀವು ಇಂದು ಚೇತರಿಸಿಕೊಳ್ಳಲಿದ್ದೀರಿ. ಸರ್ಕಾರಿ ನೌಕರರಿಗೆ ಇಂದು ಉನ್ನತ ಸ್ಥಾನಕ್ಕೆ ಏರುವ ಅವಕಾಶ ಲಭಿಸಲಿದೆ. .
ವೃಷಭ : ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರುವಿರಿ ಈ ಮೂಲಕ ಮೇಲಾಧಿಕಾರಿಗಳ ವಿಶ್ವಾಸ ಗಳಿಸಲಿದ್ದೀರಿ. ಕುಟುಂಬದಲ್ಲಿ ಇಂದು ನಿಮ್ಮ ಮದುವೆಯ ಮಾತುಕತೆ ನಡೆಯಲಿದೆ.
ಮಿಥುನ : ಮಕ್ಕಳು ಓದಿನ ಕಡೆಗೆ ಕಡಿಮೆ ಲಕ್ಷ್ಯ ತೋರಲಿದ್ದಾರೆ. ಇದರಿಂದ ನೀವು ಚಿಂತೆಗೊಳಗಾಗಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಕಟಕ : ಅತ್ಯಂತ ಚಟುವಟಿಕೆಯಿಂದ ಇರುತ್ತಿದ್ದ ನೀವು ಇಂದು ಅನಾರೋಗ್ಯದಿಂದ ಹಾಸಿಗೆ ಹಿಡಿಯಲಿದ್ದೀರಿ. ಹಬ್ಬದ ನಿಮಿತ್ತ ಅನಗತ್ಯ ಖರ್ಚು ಉಂಟಾಗುವ ಸಾಧ್ಯತೆ ಇದೆ.
ಸಿಂಹ : ವಯಸ್ಕರಿಗೆ ಕಂಕಣ ಬಲ ಕೂಡಿ ಬರಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.
ಕನ್ಯಾ : ಪರಸ್ತ್ರೀ ನಿಂದಕ ಎಂಬ ಅಪವಾದ ಇಂದು ನಿಮ್ಮನ್ನು ಕಾಡಲಿದೆ. ತಾಯಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದ್ದು ಇದರಿಂದ ಚಿಂತೆಗೆ ಒಳಗಾಗಲಿದ್ದೀರಿ.
ತುಲಾ : ಸಾರ್ವಜನಿಕ ಸ್ಥಳದಲ್ಲಿ ಮುಜುಗರಕ್ಕೆ ಕಾರಣವಾಗುವಂತಹ ಪ್ರಸಂಗವೊಂದು ನಡೆಯಲಿದೆ. ವಿದ್ಯಾರ್ಥಿಗಳಿಗೆ ವಿದೇಶಿ ಪ್ರಯಾಣದ ಯೋಗವಿದೆ.
ವೃಶ್ಚಿಕ : ಇನ್ನೊಬ್ಬರ ಬಗ್ಗೆ ಅನಗತ್ಯ ಮಾತುಗಳನ್ನಾಡುವವರಿಂದ ದೂರವೇ ಇರಿ. ಸಂಗಾತಿಯ ಕೆಲ ನಿರ್ಧಾರಗಳು ನಿಮಗೆ ಒಪ್ಪಿಗೆ ಎನಿಸದೇ ಇರಬಹುದು.
ಧನು : ಹಿರಿಯರ ಸಲಹೆಗಳನ್ನು ಅನುಸರಿಸಿಯೇ ಉದ್ಯಮದಲ್ಲಿ ಮುನ್ನಡೆಯುವುದು ಉತ್ತಮವಾಗಿದೆ. ತಾಯಿಯ ಕೆಲ ನಿರ್ಣಯಗಳಿಂದ ನೀವು ಕ್ರೋಧಕ್ಕೆ ಒಳಗಾಗುವ ಸಾಧ್ಯತೆ ಇದೆ.
ಮಕರ : ಕುಲದೇವರನ್ನು ಪ್ರಾರ್ಥಿಸಿ ಈ ದಿನವನ್ನು ಆರಂಭಿಸುವುದರಿಂದ ನಿಮಗೆ ಎಲ್ಲವೂ ಒಳಿತಾಗಲಿದೆ. ಕಚೇರಿ ಕೆಲಸದ ನಿಮಿತ್ತ ದೂರ ಪ್ರಯಾಣ ಕೈಗೊಳ್ಳುವಿರಿ.
ಕುಂಭ : ಕಚೇರಿಯಲ್ಲಿ ಹಿತಶತ್ರುಗಳಿಂದ ಎಚ್ಚರಿಕೆಯಿಂದಿರಿ. ಮಕ್ಕಳ ಒತ್ತಾಯಕ್ಕೆ ಮಣಿದು ವಾಹನ ಖರೀದಿ ಮಾಡುವಿರಿ.
ಮೀನ : ಬಹುದಿನದ ಬಳಿಕ ಸ್ನೇಹಿತರನ್ನು ಭೇಟಿ ಮಾಡಲಿದ್ದೀರಿ. ಪಾಲುದಾರಿಕೆ ಉದ್ಯಮದಿಂದ ಲಾಭ ಕಂಡುಕೊಳ್ಳಲಿದ್ದೀರಿ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…