ಮೇಷ : ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭ ಎದುರಾಗಲಿದೆ.
ವೃಷಭ : ಕಚೇರಿಯಲ್ಲಿ ನಿಮ್ಮ ಮೇಲೆ ಕೆಲಸದ ಒತ್ತಡ ಹೆಚ್ಚಲಿದೆ.ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ. ಪೋಷಕರ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು.
ಮಿಥುನ : ಕುಟುಂಬಸ್ಥರೊಂದಿಗೆ ಇಂದು ಹೆಚ್ಚಿನ ಸಮಯ ಕಳೆಯಲಿದ್ದೀರಿ. ಸಂಗಾತಿಯು ನಿಮಗೆ ಇಂದು ದೊಡ್ಡ ಸಪ್ರೈಸ್ ನೀಡಲಿದ್ದಾರೆ.
ಕಟಕ : ಉದ್ಯೋಗದ ನಿಮಿತ್ತ ವಿದೇಶಿ ಪ್ರಯಾಣಕ್ಕೆ ತೆರಳುವ ಅವಕಾಶ ನಿಮ್ಮದಾಗಲಿದೆ. ಅಗ್ನಿಯಿಂದ ಇಂದು ನೀವು ಅಂತರವನ್ನು ಕಾಯ್ದುಕೊಳ್ಳಲೇಬೇಕು.
ಸಿಂಹ : ಅತಿಯಾದ ವಿನಮೃತೆ ನಿಮಗೆ ಮುಳುವಾಗಲಿದೆ. ವಿದ್ಯಾರ್ಥಿಗಳಿಗೆ ಅಂದುಕೊಂಡ ಅವಕಾಶಗಳು ದೊರಕುವುದಿಲ್ಲ.
ಕನ್ಯಾ : ಅನಿರೀಕ್ಷಿತ ಮೂಲಗಳಿಂದ ನಿಮಗೆ ಧನಾಗಮನವಿದೆ. ಯಾವುದೇ ಕಾರಣಕ್ಕೂ ಸ್ನೇಹಿತರಿಗೆ ಸಾಲ ನೀಡಲು ಹೋಗಬೇಡಿ.
ತುಲಾ : ಹಣ ಸಂಪಾದನೆಗೆ ಹೊಸ ಮಾರ್ಗವನ್ನು ಹುಡುಕಿಕೊಳ್ಳಲಿದ್ದೀರಿ. ಭೂಮಿ ಖರೀದಿ ಮಾಡುವವರಿಗೆ ಇದು ಯೋಗ್ಯ ದಿನವಾಗಿದೆ.
ವೃಶ್ಚಿಕ : ಬಹಳ ದಿನಗಳ ಬಳಿಕ ಇಂದು ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಾಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ.
ಧನು : ಅತ್ಯಮೂಲ್ಯ ವಸ್ತುವೊಂದನ್ನು ಕಳೆದುಕೊಂಡು ಕೊರಗಲಿದ್ದೀರಿ. ಮಹಿಳೆಯರಿಗೆ ಇದು ಶುಭದಿನವಾಗಿದೆ. ನೀವು ಬಯಸಿದ ಉದ್ಯೋಗ ನಿಮ್ಮನ್ನೇ ಹುಡುಕಿಕೊಂಡು ಬರಲಿದೆ.
ಮಕರ : ಸಂಗಾತಿಯ ನಡುವೆ ವಿನಾಕಾರಣ ವೈಮನಸ್ಯ ಮೂಡಲಿದೆ. ಕಚೇರಿ. ಕೆಲಸದ ನಿಮಿತ್ತ ದೂರ ಪ್ರಯಾಣ ಮಾಡಲಿದ್ದೀರಿ. ಮನೆ ನಿರ್ಮಾಣದ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚೆ ನಡೆಸಲಿದ್ದೀರಿ.
ಕುಂಭ : ಸಂಗಾತಿಯ ಅತಿಯಾದ ಕೋಪವು ನಿಮಗೆ ಕಿರಿಕಿರಿ ತರಿಸಲಿದೆ. ಮಕ್ಕಳು ಓದಿನಲ್ಲಿ ಹಿಂದೆ ಬೀಳಲಿದ್ದಾರೆ. ಇದು ನಿಮ್ಮನ್ನು ಚಿಂತೆಗೆ ದೂಡಲಿದೆ.
ಮೀನ : ಸಾರ್ವಜನಿಕ ಸ್ಥಳಗಳಲ್ಲಿ ನಾಲಗೆ ಮೇಲೆ ಹಿಡಿತವಿರಲಿ. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಹಿನ್ನಡೆ ಅನುಭವಿಸಲಿದ್ದೀರಿ.
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…