ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ.
ವೃಷಭ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ, ಭಾವನೆಗಳು ಕಾಡುವವು.
ಕಟಕ: ಮಹಿಳೆಯರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ.
ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ.
ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಉದ್ಯೋಗದಲ್ಲಿ ಅನುಕೂಲ.
ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಆಸೆ-ಆಕಾಂಕ್ಷೆಗಳು ಹೆಚ್ಚು, ಸ್ವಂತ ಉದ್ಯಮ ಕ್ಷೇತ್ರದಲ್ಲಿ ಅನುಕೂಲ.
ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಸಂಶಯ.
ಧನಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.
ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು, ಅಧಿಕ ಖರ್ಚು.
ಕುಂಭ: ಮಕ್ಕಳು ಸ್ಥಿರಾಸ್ತಿ ಮತ್ತು ವಾಹನದ ಬೇಡಿಕೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾಯೋಗ.
ಮೀನ: ಮಕ್ಕಳಿಂದ ಆಕಸ್ಮಿಕ ಅವಘಡ, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ಆಯುಷ್ಯ,ವೇದಾಂತ,ಜ್ಞಾನದ ಬಗ್ಗೆ ಚಿಂತೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…