Featured

ಇಂದಿನ ದಿನ ಭವಿಷ್ಯ : 09-11-2021-Vishwanews24

ಇಂದಿನ ದಿನ ಭವಿಷ್ಯ : 09-11-2021-Vishwanews24

ಮೇಷ: ಕಚೇರಿಯಲ್ಲಿ ಜಟಿಲ ಸಮಸ್ಯೆ ನಿವಾರಿಸಿದ ಸಮಾಧಾನ. ಪಾಲುದಾರಿಕೆಯಲ್ಲಿ ಭಿನ್ನಾಭಿಪ್ರಾಯ. ತಂದೆಯ ಆರೋಗ್ಯ ಸಮಸ್ಯೆ. ಶುಭಸಂಖ್ಯೆ: 7

ವೃಷಭ: ಮಧುರ ವರ್ತನೆಯಿಂದ ಜನಮನ ಗೆಲ್ಲುತ್ತೀರಿ.ಜನಪ್ರತಿನಿಧಿಗಳಿಗೆ ವಿಶೇಷ ದಿನ. ಯಾವುದೇ ಸಂದರ್ಭದಲ್ಲೂ ತಾಳ್ಮೆ ಇರಲಿ. ಶುಭಸಂಖ್ಯೆ: 2

ಮಿಥುನ: ನಿಮ್ಮ ಬಹುದಿನದ ಬೇಡಿಕೆ ಈಡೇರಲಿದೆ. ಕುಟುಂಬದ ಸಹಕಾರದೊಂದಿಗೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದೆ. ಶುಭಸಂಖ್ಯೆ: 6

ಕಟಕ: ಅನವಶ್ಯಕ ಯೋಚನೆಗಳಿಂದ ದೂರವಿರಿ ಮಹಿಳೆಯರಿಗೆ ವಿಶೇಷ ದಿನ. ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಜವಾಬ್ದಾರಿ. ಶುಭಸಂಖ್ಯೆ: 7

ಸಿಂಹ: ಮಿತಿಮೀರಿದ ಉತ್ಸಾಹದಿಂದ ತೊಂದರೆಯಾದೀತು. ಯೋಚಿಸಿ ಮುಂದುವರಿಯಿರಿ. ಭೂ ಸಂಬಂಧಿತ ವಿವಾದದಿಂದ ಕಿರಿಕಿರಿ. ಶುಭಸಂಖ್ಯೆ: 1

ಕನ್ಯಾ: ಶ್ರದ್ಧೆಯಿಂದ ಕಾರ್ಯನಿರ್ವಹಿಸಿ, ಯಶ ಸಿಗುತ್ತದೆ. ಪ್ರಭಾವಿ ವ್ಯಕ್ತಿಗಳೊಂದಿಗೆ ಸಂಪರ್ಕ. ಮಿತಿಗಳನ್ನು ಅರಿತು ಕೆಲಸ ನಿರ್ವಹಿಸಿ. ಶುಭಸಂಖ್ಯೆ: 6

ತುಲಾ: ವಿಶೇಷ ವ್ಯಕ್ತಿಯ ಭೇಟಿ. ಅನಿರೀಕ್ಷಿತ ತಿರುವು. ಆತ್ಮೀಯ ಸ್ನೇಹಿತನ ವಿಯೋಗ. ಹಿರಿಯರ ಆರೋಗ್ಯದ ಕಡೆ ನಿಗಾ ವಹಿಸಿ. ಶುಭಸಂಖ್ಯೆ: 7

ವೃಶ್ಚಿಕ: ಹಣಕಾಸಿನ ವಿಚಾರದಲ್ಲಿ ಕಲಹ. ಗಮನಾರ್ಹವಾದ ಸಾಧನೆ ನಿಮ್ಮದಾಗಲಿದೆ. ವಿದೇಶ ಪ್ರಯಾಣದ ಸಾಧ್ಯತೆ ಕಂಡುಬರುತ್ತದೆ. ಶುಭಸಂಖ್ಯೆ: 7

ಧನುಸ್ಸು: ಹಿರಿಯ ಅಧಿಕಾರಿಗಳಿಗೆ ನಿಮ್ಮ ಕಾರ್ಯದ ಬಗ್ಗೆ ಬೇಸರ. ನಟರಿಗೆ ಅನಾರೋಗ್ಯದ ಸಾಧ್ಯತೆ. ಮಹಿಳೆಯರಿಗೆ ವಿಶೇಷ ದಿನ. ಶುಭಸಂಖ್ಯೆ: 3

ಮಕರ: ಹೊಸದಾಗಿ ಪ್ರಾರಂಭಿಸಿದ ವ್ಯವಹಾರದಲ್ಲಿ ಧನಲಾಭ. ಮನೆಯಲ್ಲಿ ಶುಭ ಕಾರ್ಯ. ಆರ್ಥಿಕ ವಿಚಾರದಲ್ಲಿ ಎಚ್ಚರಿಕೆಯಿಂದಿರಿ. ಶುಭಸಂಖ್ಯೆ: 2

ಕುಂಭ: ಉನ್ನತ ವಿದ್ಯಾಭ್ಯಾಸಿಗಳಿಗೆ ಪ್ರಗತಿ. ಸಂಭವನೀಯ ಆತಂಕ ದೂರವಾಗಲಿದೆ. ಹೃದಯ ಸಂಬಂಧಿ ಕಾಯಿಲೆ ನಿರ್ಲಕ್ಷಿಸಬೇಡಿ. ಶುಭಸಂಖ್ಯೆ: 9

ಮೀನ: ಯೋಚಿಸಿ ತೀರ್ಮಾನ ತೆಗೆದುಕೊಳ್ಳಿ. ಹೊಸ ವ್ಯಾಪಾರವನ್ನು ಪ್ರಾರಂಭಿಸುವವರಿಗೆ ಶುಭದಿನ. ಅಮೂಲ್ಯ ವಸ್ತು ಕಳೆದೀತು. ಶುಭಸಂಖ್ಯೆ: 1

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

12 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

12 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

12 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

15 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

15 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

15 hours ago