Featured

ಇಂದಿನ ದಿನ ಭವಿಷ್ಯ : 11-10-2021 -Vishwanews24

ಇಂದಿನ ದಿನ ಭವಿಷ್ಯ : 11-10-2021 -Vishwanews24

ಮೇಷ: ಈ ದಿನ ಉದ್ಯೋಗದಲ್ಲಿ ಬಡ್ತಿ, ಮಿತ್ರರಿಂದ ಅಪವಾದ, ವಿವಾಹ ಯೋಗ, ಸಾಲ ಮಾಡುವ ಸಂಭವ, ನಾನಾ ರೀತಿಯ ತೊಂದರೆ.

ವೃಷಭ: ಅಧಿಕಾರ ಪ್ರಾಪ್ತಿ, ಚಂಚಲ ಮನಸ್ಸು, ವಿವೇಚನೆ ಕಳೆದುಕೊಳ್ಳಬೇಡಿ, ಅನಾರೋಗ್ಯ.

ಮಿಥುನ: ಪರರ ಕಷ್ಟಕ್ಕೆ ಸ್ಪಂದಿಸುವಿರಿ, ಮಧ್ಯಸ್ಥಿಕೆ ವ್ಯವಹಾರಗಳಿಂದ ಲಾಭ, ಮಾತಾಪಿತರ ಸೇವೆಯಿಂದ ಮನಶಾಂತಿ.

ಕಟಕ: ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿ, ಪಿತ್ರಾರ್ಜಿತ ಆಸ್ತಿ ವಿವಾದ, ಪ್ರಭಾವಿ ವ್ಯಕ್ತಿಗಳ ಭೇಟಿ.

ಸಿಂಹ: ಧನ ನಷ್ಟ, ಅವಸರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಡಿ, ವ್ಯಾಪಾರದಲ್ಲಿ ಅಲ್ಪ ಲಾಭ, ಸ್ನೇಹಿತರ ಮಾತಿಗೆ ಗೌರವ.

ಕನ್ಯಾ: ಸ್ತ್ರೀಯರಿಗೆ ಮನೆಯ ಜವಾಬ್ದಾರಿ, ಮಕ್ಕಳಿಂದ ನೆಮ್ಮದಿ, ಕಾರ್ಯಕ್ಷೇತ್ರದಲ್ಲಿ ಸಾಧನೆ, ಮನಶಾಂತಿ.

ತುಲಾ: ಆದಾಯ ಉತ್ತಮ, ಸಾಲ ವಸೂಲಿ ಸಾಧ್ಯತೆ, ಅನಿರೀಕ್ಷಿತ ಖರ್ಚು, ಪುಣ್ಯಕ್ಷೇತ್ರ ದರ್ಶನ.

ವೃಶ್ಚಿಕ: ಭಾಗ್ಯ ವೃದ್ಧಿ, ಕೋರ್ಟ್ ಕೆಲಸಗಳಲ್ಲಿ ಅಡತಡೆ, ಶತ್ರು ನಾಶ, ಆರ್ಥಿಕ ಪರಿಸ್ಥಿತಿ ಉತ್ತಮ, ಅಧಿಕಾರ-ಪ್ರಾಪ್ತಿ.

ಧನಸ್ಸು: ಸ್ವಂತ ಉದ್ಯಮಿಗಳಿಗೆ ಲಾಭ, ಸ್ತ್ರೀ ಲಾಭ,ಸ್ನೇಹಿತರ ಭೇಟಿ, ಹೆಚ್ಚು ಪರಿಶ್ರಮ ಅಲ್ಪ ಗಳಿಕೆ.

ಮಕರ: ತಾಳ್ಮೆ ಕಳೆದುಕೊಳ್ಳದೆ ಕೆಲಸ ಮಾಡಿ, ಹಿತ ಶತ್ರು ಭಾದೆ, ಅಕಾಲ ಭೋಜನ, ದಾಂಪತ್ಯದಲ್ಲಿ ಕಲಹ.

ಕುಂಭ: ವಾಹನ ಖರೀದಿ, ವಿನಾಕಾರಣ ದ್ವೇಷ, ಕೆಲಸಗಳನ್ನು ಮನಪೂರ್ವಕವಾಗಿ ಮಾಡುವಿರಿ.

ಮೀನ: ಕುಟುಂಬ ಸೌಖ್ಯ, ಕಾರ್ಯ ವಿಘಾತ, ಋಣಭಾದೆ,ಅಧಿಕ ಖರ್ಚು, ವಿವಾಹ ಯೋಗ, ಮನೆಯಲ್ಲಿ ಶುಭ ಸಮಾರಂಭ.

Vishwa News 24

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ -vishwanews24

ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು…

9 minutes ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…

15 minutes ago

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ – vishwanews24

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ…

22 minutes ago

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago