ಮೇಷ: ವಾಹನ ಭೂಮಿಯಿಂದ ಅನುಕೂಲ, ಅನಾರೋಗ್ಯ, ಮಾತಿನಿಂದ ಸಮಸ್ಯೆ, ವಿಪರೀತ ಕೋಪ, ಆತಂಕ, ಗುಪ್ತ ವಿಷಯಗಳಿಂದ ಅಪವಾದ, ಸ್ವಂತ ಉದ್ಯಮದಲ್ಲಿ ಅನುಕೂಲ.
ವೃಷಭ: ವಾಹನಗಳಿಗೆ ಖರ್ಚು, ಆತುರದಿಂದ ಸಂಕಷ್ಟ, ಸಂಗಾತಿಯ ಬೇಜವಾಬ್ದಾರಿತನ, ದೂರ ಪ್ರದೇಶದಲ್ಲಿ ಉದ್ಯೋಗ, ನೆರೆಹೊರೆಯವರಿಂದ ನಷ್ಟ, ಪಾಲುದಾರಿಕೆಯಲ್ಲಿ ಸಮಸ್ಯೆಗಳು.
ಮಿಥುನ: ದುಃಸ್ವಪ್ನಗಳು, ಶತ್ರು ಕಾಟ, ಸಾಲಭಾದೆ, ಕುಟುಂಬಸ್ಥರಿಂದ ವಿರೋಧ, ತಂದೆಯಿಂದ ಅಸಹಕಾರ, ಅಕ್ರಮ ಆಲೋಚನೆ, ಅನಾರೋಗ್ಯ, ಮಾತಿನಿಂದ ಸಂಕಷ್ಟ.
ಕಟಕ: ಉದ್ಯೋಗ ಲಾಭ, ಸ್ನೇಹಿತರಿಂದ ಸಹಕಾರ, ಸ್ತ್ರೀಯರಿಂದ ನೋವು, ಮಕ್ಕಳಿಂದ ಅದೃಷ್ಟ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸಂತಾನ ಚಿಂತೆ, ಪ್ರೀತಿ-ಪ್ರೇಮದಲ್ಲಿ ಗೊಂದಲ, ಲಾಭದಲ್ಲಿ ಚೇತರಿಕೆ.
ಸಿಂಹ: ಸ್ಥಿರಾಸ್ತಿ ಯೋಗ, ಕೈಗಾರಿಕೆಯವರಿಗೆ ಅನುಕೂಲ, ಉದ್ಯೋಗ ಬದಲಾವಣೆಯ ಅದೃಷ್ಟ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ತೊಂದರೆ, ಉದ್ಯೋಗ ಒತ್ತಡಗಳು.
ಕನ್ಯಾ: ಕೋರ್ಟ್ ಕೇಸ್‍ಗಳ ಒದ್ದಾಟ, ಕಲಹಗಳು ಅಪವಾದ ಅಪನಿಂದನೆ, ಸೋಲು ನಷ್ಟ ನಿರಾಸೆ, ಅನಗತ್ಯ ತಿರುಗಾಟ, ಮಿತ್ರರಿಂದ ಭಾವನೆಗೆ ಪೆಟ್ಟು, ಅನಾರೋಗ್ಯ.
ತುಲಾ: ಅನಿರೀಕ್ಷಿತ ಧನಾಗಮನ, ಸಂಗಾತಿಯಿಂದ ಆರ್ಥಿಕ ನೆರವು, ಪಾಲುದಾರಿಕೆಯಲ್ಲಿ ಬೇಸರ, ಬೆಂಕಿಯಿಂದ ಜಾಗ್ರತೆ, ಉತ್ತಮ ಹೆಸರು ಮಾಡುವ ಹಂಬಲ, ಮಾತಿನಿಂದ ದಾಂಪತ್ಯದಲ್ಲಿ ತೊಂದರೆ.
ವೃಶ್ಚಿಕ: ಶತ್ರುಗಳಿಂದ ಬೇಸರ, ಉಡಾಫೆಯ ನಡವಳಿಕೆ, ದಾಂಪತ್ಯದಲ್ಲಿ ವಿರಸ, ಸಾಲದ ಭಯ, ಅನಾರೋಗ್ಯ, ಪ್ರಯಾಣದಲ್ಲಿ ಗೊಂದಲ.
ಧನಸ್ಸು: ಶತ್ರು ದಮನ, ಮಕ್ಕಳಿಂದ ಅನುಕೂಲ, ಉದ್ಯೋಗ ಲಾಭ, ಯಂತ್ರೋಪಕರಣಗಳಿಂದ ನಷ್ಟ, ಪ್ರಯಾಣದಲ್ಲಿ ಅಡೆತಡೆಗಳು, ಆರ್ಥಿಕ ವ್ಯವಹಾರದ ಚಿಂತೆ.
ಮಕರ: ಸ್ಥಿರಾಸ್ತಿಯಿಂದ ಶುಭಫಲ, ದೂರದ ವ್ಯಕ್ತಿಗಳಿಂದ ಅನುಕೂಲ, ರಕ್ತಸಂಬಂಧಿಗಳಿಂದ ನೋವು, ಮಾಟ ಮಂತ್ರ ತಂತ್ರದ ಸನ್ನಿವೇಶ, ತಾಯಿಂದ ಸಹಕಾರ, ದುಶ್ಚಟಗಳಿಂದ ತೊಂದರೆ.
ಕುಂಭ: ದಾಯಾದಿಗಳಿಂದ ತೊಂದರೆ, ಸ್ಥಿರಾಸ್ತಿ ವಾಹನ ಲಾಭ, ಮಹಿಳೆಯರಿಂದ ಅನುಕೂಲ, ನೆರೆಹೊರೆಯವರಿಂದ ಒತ್ತಡ, ಶತ್ರುಗಳಿಂದ ತೊಂದರೆ, ದುರ್ಘಟನೆಗಳ ಚರ್ಚೆ, ಉದ್ಯೋಗ ಅನುಕೂಲ.
ಮೀನ: ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆಯಿಂದ ಅವಕಾಶ, ಮಹಿಳೆಯರಿಂದ ತೊಂದರೆ, ಪ್ರೇಮಿಗಳಲ್ಲಿ ಮನಸ್ತಾಪ, ವಿದ್ಯಾಭ್ಯಾಸದಲ್ಲಿ ಗೊಂದಲ, ದುಶ್ಚಟಗಳಿಂದ ನಷ್ಟ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…