ಮೇಷ: ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಧಾರ್ಮಿಕ ವ್ಯಕ್ತಿಗಳಿಂದ ಶಾಪ
ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು
ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು
ಕಟಕ: ಮಾನಸಿಕ ಕಿರಿಕಿರಿ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ , ಸರ್ಕಾರಿ ಕೆಲಸಗಳಲ್ಲಿ ಅನುಕೂಲ
ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಘ್ನ
ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ, ಶತ್ರು ದಮನ,
ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ,ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕ
ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಖರ್ಚು, ಸ್ಥಿರಾಸ್ತಿ, ಭೂಮಿ, ವಾಹನ ಖರೀದಿಯಲ್ಲಿ ಮೋಸ, ಕೆಲಸ ಕಾರ್ಯಗಳಲ್ಲಿ ಸೋಮಾರಿತನ
ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ
ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ
ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಸಹೋದರನಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ
ಮೀನ: ಆಕಸ್ಮಿಕ ಅವಘಡಗಳಿಂದ ಮಾನಸಿಕ ಕಿರಿಕಿರಿ, ಕಬ್ಬಿಣದ ವಸ್ತುಗಳಿಂದ ಪೆಟ್ಟು, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಮಾನಸಿಕ ನೆಮ್ಮದಿ ಭಂಗ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…