Featured

ಇಂದಿನ ದಿನ ಭವಿಷ್ಯ: 27-09-2021 -Vishwanews24

ಇಂದಿನ ದಿನ ಭವಿಷ್ಯ: 27-09-2021 -Vishwanews24

ಮೇಷ: ಅಮೂಲ್ಯ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಲಾಭ, ಅನಾರೋಗ್ಯ, ಸತ್ಕಾರ್ಯ ಸಕ್ತಿ , ಕೀರ್ತಿ ಲಾಭ.

ವೃಷಭ: ಸ್ತ್ರೀ ಲಾಭ, ಭೂಲಾಭ, ಶುಭಕಾರ್ಯಗಳಲ್ಲಿ ಭಾಗಿ, ಬಂಧು ಮಿತ್ರರಲ್ಲಿ ಸ್ನೇಹ ವೃದ್ಧಿ, ಸುಖ ಭೋಜನ.

ಮಿಥುನ: ಕುಟುಂಬ ಸೌಖ್ಯ, ಆರೋಗ್ಯದಲ್ಲಿ ಏರುಪೇರು, ವಿವಾಹ ಯೋಗ, ಅಧಿಕ ತಿರುಗಾಟ, ಸ್ಥಾನ ಬದಲಾವಣೆ.

ಕಟಕ: ಕೆಲಸ ಕಾರ್ಯಗಳಲ್ಲಿ ತೊಂದರೆ, ಮನಸ್ತಾಪ, ವ್ಯರ್ಥ ಧನಹಾನಿ, ದುಷ್ಟಬುದ್ಧಿ,ಪರರಿಗೆ ವಂಚಿಸುವುದು.

ಸಿಂಹ: ಭಯ ಭೀತಿ ನಿವಾರಣೆ, ಶತ್ರು ನಾಶ, ಮನಃಶಾಂತಿ, ತೀರ್ಥಕ್ಷೇತ್ರ ದರ್ಶನ, ಸ್ನೇಹಿತರಿಂದ ಸಹಾಯ.

ಕನ್ಯಾ: ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ, ಯತ್ನ ಕಾರ್ಯಗಳಲ್ಲಿ ಜಯ, ಆರೋಗ್ಯದಲ್ಲಿ ಚೇತರಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ತುಲಾ: ಮನಶಾಂತಿ, ನಂಬಿದ ಜನರಿಂದ ಅಶಾಂತಿ, ಸಾಲಭಾದೆ, ಮಿತ್ರರಲ್ಲಿ ದ್ವೇಷ, ಅನಾರೋಗ್ಯ.

ವೃಶ್ಚಿಕ: ಹಣದ ತೊಂದರೆ, ಅಧಿಕ ತಿರುಗಾಟ, ಸಲ್ಲದ ಅಪವಾದ, ಬುದ್ಧಿ ಕ್ಲೇಷ, ಭೂಮಿ ಕಳೆದುಕೊಳ್ಳುವಿಕೆ.

ಧನಸು: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ದೂರ ಪ್ರಯಾಣ,ಅಧಿಕಾರಿಗಳಲ್ಲಿ ಕಲಹ, ಸಾಲ ಮರುಪಾವತಿ, ಶತ್ರುಗಳಿಂದ ತೊಂದರೆ.

ಮಕರ: ಸ್ತ್ರೀಯರಿಗೆ ತೊಂದರೆ, ಚಂಚಲ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಬುದ್ಧಿಶಕ್ತಿ, ವಸ್ತ್ರ ಖರೀದಿ.

ಕುಂಭ: ಭಾತೃಗಳಿಂದ ತೊಂದರೆ, ಪ್ರಿಯ ಜನರ ಭೇಟಿ, ಮಿತ್ರರ ಸಹಾಯ, ಧನಲಾಭ, ಕೃಷಿಯಲ್ಲಿ ಲಾಭ, ಸ್ತ್ರೀ ಸುಖ.

ಮೀನ: ಸುಖ ಭೋಜನ, ವಾಹನ ರಿಪೇರಿ, ಕೈಹಾಕಿದ ಕೆಲಸಗಳಲ್ಲಿ ಪ್ರಗತಿ, ಅಧಿಕಾರ-ಪ್ರಾಪ್ತಿ, ಸಮಾಜದಲ್ಲಿ ಗೌರವ.

Vishwa News 24

Recent Posts

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

46 minutes ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

56 minutes ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

1 hour ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

1 hour ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

1 day ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

1 day ago