ಮೇಷ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ, ಉದ್ಯೋಗದಲ್ಲಿ ಆಲಸ್ಯ.
ವೃಷಭ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ವಾಹನ, ಗೃಹ ಬದಲಾವಣೆಗೆ ಮನಸ್ಸು, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ಆರ್ಥಿಕ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ
ಕಟಕ: ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ, ರೋಗ ಬಾಧೆ, ಶತ್ರುಗಳಿಂದ ಮುಕ್ತಿ
ಸಿಂಹ: ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು
ಕನ್ಯಾ: ಆರ್ಥಿಕ ಸಮಸ್ಯೆ, ಅಧಿಕ ಸ್ಥಿರಾಸ್ತಿ, ಮಿತ್ರರನ್ನು ನಷ್ಟ ಮಾಡಿಕೊಳ್ಳುವ ಸಂದರ್ಭ, ಸಹೋದರಿಯಿಂದ ಅನುಕೂಲ
ತುಲಾ: ಉದ್ಯೋಗ ವ್ಯಾಪಾರ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ
ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ
ಧನಸ್ಸು: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ, ನಿದ್ರಾ ಭಾವ
ಮಕರ: ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಸಹೋದರರಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ
ಮೀನ: ಸಹೋದ್ಯೋಗಿಗಳೇ ಶತ್ರುಗಳಾಗಿ ಪರಿವರ್ತನೆ, ವ್ಯವಹಾರಕ್ಕಾಗಿ ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು ಪ್ರಾಪ್ತಿ
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…