Featured

ಇಂದಿನ ದಿನ ಭವಿಷ್ಯ : 30-10-2021 -Vishwanews24

ಇಂದಿನ ದಿನ ಭವಿಷ್ಯ : 30-10-2021 -Vishwanews24

ಮೇಷ: ಆಸೆ ಮತ್ತು ಭಾವನೆಗಳು ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲ ಪ್ರಾಪ್ತಿ.

ವೃಷಭ: ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ.

ಮಿಥುನ: ಹಣ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ.

ಕಟಕ: ಸ್ವಂತ ಉದ್ಯೋಗದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯ ಜಯ.

ಸಿಂಹ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ.

ಕನ್ಯಾ: ಆಸ್ತಿ ನಷ್ಟ, ಉನ್ನತ ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ ಅಧಿಕ.

ತುಲಾ: ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ಋಣ ರೋಗ ಬಾಧೆಗಳಿಂದ ಮುಕ್ತಿ.

ವೃಶ್ಚಿಕ: ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳುವಿರಿ, ರಾಜಕೀಯದವರ ಸಂಪರ್ಕದಲ್ಲಿರುವರಿಗೆ ಅನುಕೂಲ.

ಧನಸು: ಹಣ ದೊರಕುವುದು, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣದಲ್ಲಿ ಕಲುಷಿತ, ಆರೋಗ್ಯ ವ್ಯತ್ಯಾಸ.

ಮಕರ: ಶುಭಕಾರ್ಯಕ್ಕೆ ವಿಘ್ನ, ಸ್ನೇಹಿತರು ದೂರ, ಉನ್ನತ ಅಧಿಕಾರಿಗಳಿಂದ ಅಂತರ.

ಕುಂಭ: ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದರೆ.

ಮೀನ: ಗರ್ಭಿಣಿಯರಿಗೆ ಎಚ್ಚರಿಕೆ, ಮನೋರೋಗಗಳ ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

2 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

2 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

2 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

2 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

4 hours ago