ಇಂದಿನ ದಿನ ಭವಿಷ್ಯ : 30-12-2021 – Vishwanews24

Featured, ರಾಜ್ಯ ನ್ಯೂಸ್

ಇಂದಿನ ದಿನ ಭವಿಷ್ಯ : 30-12-2021 – Vishwanews24

ಮೇಷ: ಗುರು ಮತ್ತು ದೈವ ದರ್ಶನ, ಮಾನಸಿಕ ಆಘಾತ ಮತ್ತು ಚಿಂತೆ, ಸ್ವಂತ ನಿರ್ಧಾರ, ಕೆಲಸ ಕಾರ್ಯಗಳಿಗೆ ತೊಂದರೆ.

ವೃಷಭ: ಸ್ವಯಂಕೃತಾಪರಾಧದಿಂದ ತೊಂದರೆ, ನೆರೆಹೊರೆಯವರಿಂದ ತೊಂದರೆ, ಗೃಹ ಮತ್ತು ಉದ್ಯೋಗ ಬದಲಾವಣೆ, ಹತ್ತಿರದ ಪ್ರಯಾಣದಿಂದ ತೊಂದರೆ.

ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆ, ಮಾತಿನಿಂದ ಶತ್ರುಗಳು ಅಧಿಕ.

ಕಟಕ: ಆರೋಗ್ಯದಲ್ಲಿ ಏರುಪೇರು, ಮಕ್ಕಳ ಭವಿಷ್ಯದ ಚಿಂತೆ, ಪ್ರೀತಿ ಪ್ರೇಮ ವಿಚಾರದಿಂದ ತೊಂದರೆ.

ಸಿಂಹ: ಸಾಲ ಮಾಡುವ ಸಂಭವ, ಜಿಪುಣತನ ಪ್ರದರ್ಶಿಸುವರು, ಮನೆಯ ವಾತಾವರಣದಲ್ಲಿ ಕಲುಷಿತ.

ಕನ್ಯಾ: ಸಹೋದರಿಯರ ಸಹಕಾರ, ಸಾಲದ ಪ್ರಮಾಣ ಅಧಿಕ, ಆರೋಗ್ಯ ಸಮಸ್ಯೆ, ಶಸ್ತ್ರಚಿಕಿತ್ಸೆಯ ಭೀತಿ.

ತುಲಾ: ಆರ್ಥಿಕ ಪರಿಸ್ಥಿತಿ ಉತ್ತಮ, ಹಣಕಾಸಿನ ವಿಚಾರದಲ್ಲಿ ಗೊಂದಲ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ.

ವೃಶ್ಚಿಕ: ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲ, ಮಕ್ಕಳಿಂದ ನೋವು, ಆಸ್ತಿ ಮಾರಾಟದಿಂದ ನಷ್ಟ.

ಧನಸು: ಪಾಲುದಾರಿಕೆಯಲ್ಲಿ ನಷ್ಟ, ಸಾಲ ಮರುಪಾವತಿಯಾಗುವುದಿಲ್ಲ, ಆತ್ಮೀಯರು ದೂರವಾಗುವರು.

ಮಕರ: ಮಕ್ಕಳಿಂದ ಅನುಕೂಲ ಮತ್ತು ಲಾಭ, ಮುಖ್ಯ ತೀರ್ಮಾನಗಳಲ್ಲಿ ಗೊಂದಲ, ಕುಟುಂಬದ ವಾತಾವರಣ ಕಲುಷಿತ.

ಕುಂಭ: ಉದ್ಯೋಗ ಕಳೆದುಕೊಳ್ಳುವ ಆತಂಕ, ನಿರಾಸೆ ಮಂದತ್ವ ಆಲಸ್ಯ, ಆತುರ ಸ್ವಭಾವ.

ಮೀನ: ಸ್ವಂತ ಕೆಲಸ ಕಾರ್ಯಗಳಲ್ಲಿ ನೆಮ್ಮದಿ, ಹೆಣ್ಣುಮಕ್ಕಳು ದೂರಾಗುವ ಸಾಧ್ಯತೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.

 

Leave a Reply