ಬೆಂಗಳೂರು : 2017 ರಲ್ಲಿ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟಿನ್ ಹೆಸರಿಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅನ್ನಪೂರ್ಣ ಕ್ಯಾಂಟೀನ್ ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ .
ಯಡಿಯೂರಪ್ಪ ಅವರು ಅಧಿಕಾರಕ್ಕೇರಿದ ಮೊದಲಿಗೆ ತೆಗೆದುಕೊಳ್ಳಲಾಗಿರುವ ಪ್ರಮುಖ ನಿರ್ಧಾರಗಳಲ್ಲಿ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾವಣೆ ಮಾಡುವುದು ಸಹ ಸೇರಿದೆ. ಹೆಸರು ಬದಲಾವಣೆಯ ಬಗ್ಗೆ ಬಜೆಪಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಸಾರ್ವಜನಿಕ ಆಡಳಿತ ಇಲಾಖೆಯೊಂದಿಗೆ ಚರ್ಚಿಸಿದೆ.ಸರ್ಕಾರವು ಲಿಖಿತ ಆದೇಶಗಳನ್ನು ನೀಡಿದ ನಂತರ ಹೆಸರನ್ನು ಬದಲಾಯಿಸುವ ಪ್ರಕ್ರಿಯೆ ಚುರುಕಾಗಲಿದೆ ಎಂದು ಹೇಳಲಾಗಿದೆ.
ಯಾವುದೇ ರಾಜಕೀಯ ನಾಯಕ, ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೆಸರನ್ನು ಕ್ಯಾಂಟೀನ್ ಗೆ ಇಡುವುದಿಲ್ಲ ಎಂದು ಪಕ್ಷದ ಹಿರಿಯ ನಾಯಕರು ಹೇಳಿದ್ದಾರೆ. “ಇಂದಿರಾ ಗಾಂಧಿ ಪ್ರಧಾನಿಯಾಗಿದ್ದರೂ, ಅವರ ಹೆಸರನ್ನು ಬಳಸುವುದು ಕಾಂಗ್ರೆಸ್ ರಾಜಕೀಯ ಗಿಮಿಕ್. ಭಾರತದ ಮೊದಲ ಪ್ರಧಾನ ಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಹೆಸರಿನಲ್ಲಿ ಇದು ಅನೇಕ ಯೋಜನೆಗಳಿವೆ” ಅವರು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…