Featured

ಇಂದಿರಾ ಕ್ಯಾಂಟೀನ್‌ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್‌ ಎಂದು ಬದಲಾಯಿಸಿದರೆ ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ?’ : ಸಿ.ಟಿ ರವಿ -Vishwanews24

ಇಂದಿರಾ ಕ್ಯಾಂಟೀನ್‌ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್‌ ಎಂದು ಬದಲಾಯಿಸಿದರೆ ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ?’ : ಸಿ.ಟಿ ರವಿ -Vishwanews24

ಇಂದಿರಾ ಕ್ಯಾಂಟೀನ್ ಬದಲಾಯಿಸುವುದು ಬಿಜೆಪಿಯ ಪ್ರಣಾಳಿಕೆ..

ಮಂಡ್ಯ : “ಇಂದಿರಾ ಕ್ಯಾಂಟೀನ್‌ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್‌ ಎಂದು ಬದಲಾಯಿಸಿದರೆ ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ?. ಇಂದಿರಾ ಕ್ಯಾಂಟೀನ್ ಬದಲಾಯಿಸುವುದು ಬಿಜೆಪಿಯ ಪ್ರಣಾಳಿಕೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂದಿರಾ ಗಾಂಧಿ ಅವರ ಭಾವಚಿತ್ರ ಇರುವುದರಿಂದ ಅದನ್ನು ಬದಲಾಯಿಸಿ ಅನ್ನಪೂರ್ಣೇಶ್ವರಿ ಎಂದು ನಾಮಕರಣ ಮಾಡುವ ಕುರಿತು ಮಾತನಾಡಿದ್ದೇನೆ. ಹೆಸರು ಬದಲಾವಣೆ ಆದರೂ ಕೂಡಾ ಬಡವರಿಗೆ ಅನ್ನ ನೀಡುವ ಉದ್ದೇಶ ಮಾತ್ರ ಮುಂದುವರಿಯುತ್ತದೆ. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

“ಜವಹರ್‌ಲಾಲ್‌‌ ನೆಹರೂ, ಇಂದಿರಾ ಗಾಂಧಿ ಅವರು ತಮಗೆ ತಾವೇ ಭಾರತ ರತ್ನ ಕೊಟ್ಟುಕೊಂಡಿದ್ದಾರೆ. ಡಾ.ಬಿ.ಆರ್‌ ಅಂಬೇಡ್ಕರ್‌ ಅವರಿಗೆ ಭಾರತ ರತ್ನ ನೀಡಲು 1989- 90ರ ತನಕ ಕಾಯಬೇಕಾಯಿತು. ನನ್ನ ಬೆಂಬಲದೊಂದಿಗೆ ರಚನೆಯಾಗಿದ್ದ ವಿ.ಪಿ ಸಿಂಗ್‌‌ ಸರ್ಕಾರದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಅವರ ಪ್ರಸ್ತಾವದ ಮೇರೆಗೆ ಅಂಬೇಡ್ಕರ್‌ ಅವರಿಗೆ ಭಾರತರತ್ನ ನೀಡಲಾಯಿತು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

3 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

3 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

4 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

4 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

5 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

5 hours ago