ಬೆಳಗಾವಿ: ಇಂದು ಅಥವಾ ನಾಳೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, “ಯಾವುದೇ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ, ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಅಧಿಕಾರ ಕೊಟ್ಟಾಗ ನಲವತ್ತು ಪರ್ಸಂಟ್ ಕಮಿಷನ್ ತೆಗೆದುಕೊಂಡು ಮನೆಯಲ್ಲಿ ಕುಳಿತರು” ಎಂದು ಟೀಕಿಸಿದ್ದಾರೆ.
ಇನ್ನೂ ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಲಾಗಿದೆ ಎಂದು ತಿಳಿಸಿದ್ದಾರೆ.
ಮೇ ತಿಂಗಳಲ್ಲಿ ಎಲ್ಲರ ಅಕೌಂಟ್‌ಗೆ ಗೃಹಲಕ್ಷ್ಮಿ ಹಣ ಹೋಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರ ಐದು ವರ್ಷ ಕಾರ್ಯಭಾರ ಮಾಡುತ್ತದೆ. ಐದು ವರ್ಷ ಕೂಡ ಗೃಹಲಕ್ಷ್ಮಿ ಮನೆ ಮನೆ ಬಾಗಿಲಿಗೆ ಹೋಗುತ್ತಾಳೆ. ಗೃಹಲಕ್ಷ್ಮಿ ಮುಂದುವರೆಯುತ್ತದೆ. ಯಾರು ಕೂಡ ಆತಂಕಕ್ಕೊಳಗಾಗುವುದು ಬೇಡ ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…