ಲಕ್ನೋ: ಅಯೋಧ್ಯೆಯ ರಾಮಮಂದಿರ ಗರ್ಭಗುಡಿಗೆ ಸಿಎಂ ಯೋಗಿ ಆದಿತ್ಯನಾಥ್ ಇವತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.
ಈ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಟ್ರಸ್ಟ್ ಧರ್ಮದರ್ಶಿಗಳಾದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ಕೂಡ ಭಾಗಿಯಾಗಲಿದ್ದಾರೆ.
ಮಂದಿರ ನಿರ್ಮಾಣದ ಹೊಣೆ ಹೊತ್ತ ರಾಮಜನ್ಮ ಭೂಮಿ ಟ್ರಸ್ಟ್, ದೇವಾಲಯದ ಗರ್ಭಗುಡಿಯನ್ನು ರಾಜಸ್ಥಾನದ ಮಖ್ರಾನ ಬೆಟ್ಟದಿಂದ ತರಿಸಲಾದ ಬಿಳಿ ಅಮೃತಶಿಲೆಯಿಂದ ನಿರ್ಮಿಸುತ್ತಿದೆ. ಸುಮಾರು 13,300 ಕ್ಯೂಬಿಕ್ ಅಡಿ ಅಮೃತ ಶಿಲೆ ಬಳಸುವುದಾಗಿ ಟ್ರಸ್ಟ್ ಹೇಳಿದೆ.
ಪ್ರಗತಿ ವರದಿಯನ್ನು ಹಂಚಿಕೊಂಡ ಎಸ್‌ಆರ್‌ಜೆಬಿಟಿಕೆ ಅಡಿಪಾಯ ಹಾಕಲಾಗಿದ್ದು, ಈ ವರ್ಷದ ಜನವರಿ 24 ರಂದು ಪ್ರಾರಂಭವಾದ ಸ್ತಂಭ ಅಥವಾ ಪೀಠ ಎತ್ತುವ ಕೆಲಸ ನಡೆಯುತ್ತಿದೆ. ಡಿಸೆಂಬರ್ 2023 ರ ವೇಳೆಗೆ, ರಾಮನ ವಿಗ್ರಹವನ್ನು ಹೊಂದಿರುವ ದೇವಾಲಯದ ಗರ್ಭಗುಡಿ ಪೂಜೆಗೆ ಸಿದ್ಧವಾಗಲಿದೆ. ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…