ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿ ಸೇರಿ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಬೀಳಲಿದೆ.
ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಇಂದೂ ಸಹ ಮಳೆಯಾಗಲಿದೆ. ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…