ಬೆಂಗಳೂರು : 2023 ಮೇ 23 ರಿಂದ ಜೂನ್ 03 ರ ವರೆಗೆ ನಡೆದಿದ್ದ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ.
ಪೂರಕ ಪರೀಕ್ಷೆ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಈಗಾಗಲೇ ಪೂರಕ ಪರೀಕ್ಷೆಯ ಎಲ್ಲ ವಿಷಯಗಳ ಮೌಲ್ಯಮಾಪನ ಮುಕ್ತಾಯಗೊಂಡಿದ್ದು ಇಂದು ಬೆಳಗ್ಗೆ 11ಕ್ಕೆ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಪೂರಕ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಫಲಿತಾಂಶ ತಿಳಿಯಲು ವೆಬ್‌ಸೈಟ್ ಲಿಂಕ್‌ನಲ್ಲಿ ಪ್ರಕಟಿಸಲಾಗುತ್ತದೆ. ಫಲಿತಾಂಶ
2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮೇ 23 ರಿಂದ ಜೂನ್ 03 ರ ವರೆಗೆ ನಡೆದಿತ್ತು. ಶೆ. 74.64 ರಷ್ಟು ಫಲಿತಾಂಶ ದಾಖಲಾಗಿತ್ತು. ಆದರೆ ಇಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಅವಕಾಶ ಕಲ್ಪಿಸಲಾಗಿತ್ತು.
ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ:
ನೋಡಲು https://kseab.karnataka.gov.in/ ಅಥವಾ https://karresults.nic.in http://karresults.nic.in ವೆಬ್ ಸೈಟ್ ಲಿಂಕ್ ಕ್ಲಿಕ್ ಮಾಡಿ ನೋಡಬಹುದಾಗಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಫಲಿತಾಂಶ ನೋಡಬಹುದು. ಫಲಿತಾಂಶದ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…