ಆಕಾಶ’ ನೋಡಿ ಅಪ್ಪುಗೆ ರಾಘಣ್ಣ ವಿಶ್..
ಬೆಂಗಳೂರು: ಇಂದು ಪವರ್ ಸ್ಟಾರ್, ಎಲ್ಲರ ಮೆಚ್ಚಿನ ಅಪ್ಪು. ನಗುವಿನ ಶ್ರೀಮಂತ ಡಾ. ಪುನೀತ್ ರಾಜ್‍ಕುಮಾರ್ 47ನೇ ಜನ್ಮದಿನ. ಇದೇ ಮೊದಲ ಬಾರಿಗೆ ಪುನೀತ್ ಇಲ್ಲದೇ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಇಂದೇ ಪುನೀತ್ ನಟನೆಯ ಕೊನೆಯ ಸಿನಿಮಾ ಜೇಮ್ಸ್ ತೆರೆಗಪ್ಪಳಿಸಿದೆ.
ಅಭಿಮಾನಿ ದೇವರುಗಳ ಜೈಕಾರ ಮುಗಿಲು ಮುಟ್ಟಿದ್ದು, ಸಂಭ್ರಮ ಮನೆ ಮಾಡಿದೆ. ಕುಟುಂಬಸ್ಥರು ಅಪ್ಪು ಸಮಾಧಿ ಬಳಿ ಕೇಕ್ ಕತ್ತರಿಸಿದ್ದಾರೆ. `ಆಕಾಶ’ ನೋಡಿ ಅಪ್ಪುಗೆ ರಾಘಣ್ಣ ವಿಶ್ ಮಾಡಿದ್ದಾರೆ. ಅಲ್ಲದೆ ಇವತ್ತು ನಿಮ್ಮಲ್ಲಿ ಕೋಟ್ಯಂತರ ಅಪ್ಪು ಕಾಣ್ತಿದ್ದಾನೆ. ಅಪ್ಪು ಆಸೆಯಂತೆ ಬರ್ತ್ ಡೇ ದಿನವೇ ಚಿತ್ರ ರಿಲೀಸ್ ಆಗುತ್ತಿದೆ ಎಂದು ಕಂಠೀರವ ಸ್ಟುಡಿಯೋ ಬಳಿ ಹೇಳಿದರು.
ನಿನ್ನೆ ರಾತ್ರಿ ಪುನೀತ್ ಸಮಾಧಿ ಸ್ಥಳಕ್ಕೆ ಆಗಿಮಿಸಿದ್ದ ಪುನೀತ್ ರಾಜ್‍ಕುಮಾರ್ ಕುಟುಂಬದವರು ಪುನೀತ್ ಸಮಾಧಿಯ ದರ್ಶನ ಪಡೆದು ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಅಪ್ಪುಗೆ ಹುಟ್ಟುಹಬ್ಬದ ಶುಭಾಶಯ ಹೇಳಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…