ನವದೆಹಲಿ : ಇಂದು ಪಿಎಂ ಕಿಸಾನ್’ನ 13ನೇ ಕಂತನ್ನ ಬಿಡುಗಡೆ ಮಾಡಲಾಗುವುದು. ಮಧ್ಯಾಹ್ನ 3 ಗಂಟೆಗೆ 13ನೇ ಕಂತಿನ 2000 ರೂಪಾಯಿ ರೈತರ ಖಾತೆ ಸೇರಲಿದೆ.ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ಭೇಟಿ ನೀಡಲಿದ್ದು, ಮಧ್ಯಾಹ್ನ 3 ಗಂಟೆಗೆ 13ನೇ ಕಂತಿನ ಬಿಡುಗಡೆ ಮಾಡಲಿದ್ದಾರೆ.
8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಡಿಬಿಟಿ ಮೂಲಕ 13ನೇ ಮೊತ್ತವನ್ನು ಪ್ರಧಾನಿ ಮೋದಿ ವರ್ಗಾಯಿಸಲಿದ್ದಾರೆ.
ಅಷ್ಟೇ ಅಲ್ಲದೇ, ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನವೂ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಕಿಸಾನ್ ಸಮ್ಮಾನ್ ನಿಧಿಯ ಹೊಸ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಮಿಷನ್ ಕರ್ನಾಟಕ ಯೋಜನೆಯಡಿ ಪ್ರಧಾನಿ ಮೋದಿ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಉದ್ಘಾಟಿಸಲಿದ್ದಾರೆ.
ಅಕ್ಟೋಬರ್ 2022 ರಲ್ಲಿ, ಪ್ರಧಾನಿಯವರು ದೆಹಲಿಯಿಂದ ರೈತರ ಖಾತೆಗಳಿಗೆ 12 ನೇ ಕಂತಿನ 22,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದರು. ಈವರೆಗೆ 14 ಕೋಟಿ ಫಲಾನುಭವಿಗಳ ಖಾತೆಗಳಿಗೆ 2.70 ಲಕ್ಷ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…