ಚಿತ್ರದುರ್ಗ: ಜಿಲ್ಲೆಯ ಬಸವಕೇಂದ್ರ ಮುರುಘಾಮಠದಿಂದ ಕೊಡ ಮಾಡುವಂತ ಪ್ರತಿಷ್ಠಿತ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು, ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಗೆಮರಣೋತ್ತರವಾಗಿ, ಬಸವ ಜಯಂತಿಯ ಇಂದು, ಚಿತ್ರದುರ್ಗದ ಅನುಭವ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.
ಈ ಕಾರ್ಯಕ್ರಮವು ಡಾ.ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮಾಜಿ ಸಿಎಂ ಸಿದ್ಧರಾಮಯ್ಯ, ಕೃಷಿ ಸಚಿವ ಬಿ.ಸಿ ಪಾಟೀಲ್, ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ, ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮುರುಘಾ ಶ್ರೀಗಳು ನೀಡುವಂತ ಮರಣೋತ್ತರ ಪುನೀತ್ ರಾಜ್ ಕುಮಾರ್ ಗೆ ಬಸವಶ್ರೀ ಪ್ರಶಸ್ತಿಯನ್ನು, ರಾಜ್ ಕುಟಂಬವು ಸ್ವೀಕರಿಸಲಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…