ಮಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಬರುತ್ತಿರುವ ಸಂಧರ್ಭದಲ್ಲಿ ತುಳುವಿಗೆ ಹೆಚ್ಚುವರಿ ರಾಜ್ಯಭಾಷೆ ಹಾಗೂ ಸಂವಿಧಾನದ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಬೇರೆ ಬೇರೆ ತುಳು ಸಂಘಟನೆಗಳು 50 ಸಾವಿರಕ್ಕೂ ಹೆಚ್ಚು ಮಂದಿ ಟ್ವೀಟ್ ಮಾಡಿದ್ದಾರೆ.
ತುಳುನಾಡ್ ಒಕ್ಕೂಟ, ತುಳುವೆರ್ ಕುಡ್ಲ, ಯುವ ತುಳುನಾಡ್, ತುಳುಪೀಡಿಯ, ತುಳುನಾಡು ನಿರ್ಮಾಣ ಸೇನೆ, ತುಳುವಾಸ್ ಕೌನ್ಸಿಲ್ ಅಭಿಯಾನದ ನೇತೃತ್ವದಲ್ಲಿ ಆಗಸ್ಟ್ 30, 31 ಮತ್ತು ಸೆಪ್ಟಂಬರ್ 1ರಂದು ಟ್ವೀಟ್ ತುಳುನಾಡ್ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 50 ಸಾವಿರಕ್ಕೂ ಅಧಿಕ ಮಂದಿ ಟ್ವೀಟ್ ಮಾಡಿದ್ದಾರೆ. ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ಪ್ರಧಾನ ಮಂತ್ರಿಗಳು ತುಂಬಲಿದ್ದಾರೆ :ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ – Vishwanews24
ಇನ್ನು ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳ್ಳಬೇಕು ಎಂದು ತುಳುನಾಡಿನ ಅನೇಕ ಸಂಘಟನೆಗಳು ಪ್ರಯತ್ನಿಸುತ್ತಿದ್ದು, ಮೋದಿ ಮಂಗಳೂರಿಗೆ ಬರುವ ಈ ಸಮಯದಲ್ಲಿ ಈ ಟ್ವೀಟ್ ಅಭಿಯಾನ ಮಾಡಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…