ಮಂಗಳೂರು : ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನ.22ರಂದು ದ.ಕ.ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಗ್ಗೆ 10:30ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪುವ ಅವರು 11ಕ್ಕೆ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡುವರು. 11:30ಕ್ಕೆ ನಗರದ ಸಿವಿ ನಾಯಕ್ ಸಭಾಂಗಣದಲ್ಲಿ ನಡೆಯುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು. ಬಳಿಕ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾತ್ರಿ 10:15ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…