Featured

ಇಂದು ಮಂಗಳೂರಿಗೆ ಪ್ರಧಾನಿ – ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ ಕನ್ನಡದಲ್ಲಿ ಮೋದಿ ಟ್ವೀಟ್ – Vishwanews24

ಇಂದು ಮಂಗಳೂರಿಗೆ ಪ್ರಧಾನಿ – ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ ಕನ್ನಡದಲ್ಲಿ ಮೋದಿ ಟ್ವೀಟ್

ಮಂಗಳೂರು : ಪ್ರಧಾನಿ ನರೇಂದ್ರ ಮೋದಿಯವರಿಂದ ಮಂಗಳೂರಿಗೆ ಆಗಮಿಸುತ್ತಿದ್ದು, ಈ ಸಂತಸದ ಸುದ್ದಿಯನ್ನು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು, ಸೆಪ್ಟೆಂಬರ್‌ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ ಎಂದಿದ್ದಾರೆ.

ಕರ್ನಾಟಕದ ಕರಾವಳಿ ಭಾಗಕ್ಕೆ ಕೇಂದ್ರ ಸರ್ಕಾರದಿಂದ ನಾನಾ ಹೊಸ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನ ಕುಳೂರು ಗೋಲ್ಡ್​​ ಫಿಂಚ್ ಸಿಟಿಯಲ್ಲಿ ಇಂದು ನೆರವೇರಿಸಲಿದ್ದಾರೆ.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

17 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

18 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

18 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

18 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

18 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

19 hours ago