ಇಂದು ಮಂಗಳೂರಿನಲ್ಲಿ ಸಿಎಎ ಪರ ಬೃಹತ್ ಜನಜಾಗೃತಿ ಸಮಾವೇಶ -Vishwanews24

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಭಾರತೀಯ ಜನತಾ ಪಕ್ಷವು ಇಂದು ಮಂಗಳೂರಿನಲ್ಲಿ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ.

ಬಿಜೆಪಿ ಪಕ್ಷವು ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ದೇಶಾದ್ಯಂತ ಕೈಗೊಳ್ಳಲಾಗಿದ್ದ, ಮಂಗಳೂರಿನ ಸಮಾವೇಶದಲ್ಲಿ ರಾಜನಾಥ್ ಸಿಂಗ್ ಅವರಿಗೆ ಕೇಂದ್ರ ಸಚಿವರಾದ ಸದಾನಂದಗೌಡ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಇತರ ನಾಯಕರು ಸಾಥ್ ನೀಡಲಿದ್ದಾರೆ.

ಮಂಗಳೂರು ನಗರ ಹೊರವಲಯದ ಬಂಗ್ರ ಕುಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಒಂದು ಲಕ್ಷಕ್ಕೂ ಅಧಿಕ ಜ‌ನ ಸೇರುವ ನಿರೀಕ್ಷೆ ಇದೆ.

ನಗರದ ಬಸ್, ಟ್ಯಾಕ್ಸಿ ಮತ್ತು ಆಟೋ ಚಾಲಕರು ಸಮಾವೇಶಕ್ಕೆ ಬೆಂಬಲ ನೀಡಿದ್ದಾರೆ. ಜನವರಿ 27ರ ಸೋಮವಾರ ಅಂಗಡಿಗಳನ್ನು ಮುಚ್ಚಿ ವ್ಯಾಪಾರಸ್ಥರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದಿಂದ ಜನರು ಸಮಾವೇಶಕ್ಕೆ ಆಗಮಿಸಲಿದ್ದು ವಾಹನಗಳ ವ್ಯವಸ್ಥೆ ಮಾಡಲಾಗಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago