ಬೆಂಗಳೂರು : ಕಾಂಗ್ರೆಸ್ ಸರ್ಕರವು ಒಂದೊಂದೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಇದೀಗ ಜುಲೈ 1 ರಂದೇ ಅನ್ನಭಾಗ್ಯ ಮತ್ತು ಗೃಹಜ್ಯೋತಿ ಗ್ಯಾರಂಟಿಗಳು ಆರಂಭವಾಗಲಿದೆ.
200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಜೂನ್ 18ರಿಂದ ಗೃಹಜ್ಯೋತಿಗೆ ಅರ್ಜಿ ಆಹ್ವಾನಿಸಿದ್ದು, ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆ ಅಡಿಯಲ್ಲಿ ಜುಲೈ 01ರ ರಾತ್ರಿ 12 ಗಂಟೆ ಬಳಸುವ 200 ಯುನಿಟ್ ಒಳಗಿನ ಸರಾಸರಿ ಕರೆಂಟ್‌ಗೆ ಬಿಲ್ ಕಟ್ಟುವಂತಿಲ್ಲ.
ಇನ್ನು12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ಗೃಹಜ್ಯೋತಿಯ ವಿದ್ಯುತ್ ಉಚಿತ ನೀಡಲಾಗುತ್ತದೆ. 12 ತಿಂಗಳ ಸರಾಸರಿ ಬಳಕೆ 200 ಯುನಿಟ್ ಇದ್ದರೂ ಫ್ರಿ ವಿದ್ಯುತ್ ಸಿಗಲಿದೆ. 12 ತಿಂಗಳ ಸರಾಸರಿಗಿಂತ ಹೆಚ್ಚು ಬಳಸಿದ್ರೆ ಮಾತ್ರ ಬಿಲ್ ಬರಲಿದೆ. 12 ತಿಂಗಳ ಸರಾಸರಿಯ ಬಿಲ್ನಲ್ಲಿ 200 ಯುನಿಟ್ ಜೊತೆ 10 ಯುನಿಟ್ ಜಾಸ್ತಿಯಾದರೂ ಸಹ ಬಿಲ್ ಕಟ್ಟಬೇಕಿದೆ.
ಗೃಹಜ್ಯೋತಿಯ ಫಲಾನುಭವಿಗಳು ಒಟ್ಟು 2.14 ಕೋಟಿಯಷ್ಟು ಜನರಿದ್ದು, ಈ ಪೈಕಿ ಒಟ್ಟು 11 ದಿನಗಳಲ್ಲಿ ಒಟ್ಟು 8099932 ರಷ್ಟು ಜನರು ಅರ್ಜಿ ಹಾಕಿದ್ದಾರೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…