Featured

ಇಂದು ಮಧ್ಯಾಹ್ನದಿಂದ ಬೆಳಿಗ್ಗೆ 6 ರವರೆಗೆ ಬೆಂಗಳೂರಲ್ಲಿ ನಿಷೇಧಾಜ್ಞೆ, : ಯಡಿಯೂರಪ್ಪ -Vishwanews24

ಇಂದು ಮಧ್ಯಾಹ್ನದಿಂದ ಬೆಳಿಗ್ಗೆ 6 ರವರೆಗೆ ಬೆಂಗಳೂರಲ್ಲಿ ನಿಷೇಧಾಜ್ಞೆ, : ಯಡಿಯೂರಪ್ಪ

ಎಲ್ಲರೂ ಕೋವಿಡ್‌ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ ಸಿ.ಎಂ ಮನವಿ

ಬೆಂಗಳೂರು: ಗುರುವಾರ ಮಧ್ಯಾಹ್ನ 12 ಗಂಟೆಯಿಂದ ಬೆಳಗ್ಗೆ 6 ಗಂಟೆ ವರೆಗೆ ಜಾರಿಗೊಳಿಸಲಾಗಿದೆ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹೊಸ ಮಾದರಿಯ ಕೊರೋನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಈ ರೀತಿಯ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ನಿಷೇಧಾಜ್ಞೆ ವೇಳೆ ಜನರು ಸಹಕರಿಸಬೇಕು.  ಎಲ್ಲರೂ ಕೋವಿಡ್‌ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago